• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು! | ನಡೆದಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 24, 2026
in ಸಾಗರ
ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು! | ನಡೆದಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ವ್ಯಾಪಾರಕ್ಕೆಂದು ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ಆನಂದಪುರ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ.

ಚೆನ್ನಕೊಪ್ಪ ಗ್ರಾಮದ ಗ್ರಾಮದ ನಿವಾಸಿ ರತ್ನಾವತಿ ಎಂಬುವವರು ಮೋಸಹೋದ ಮಹಿಳೆ. ಇವರ 2 ಲಕ್ಷ ರೂಪಾಯಿ ಮೌಲ್ಯದ ಸುಮಾರು 31 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಎಗರಿಸಿದ್ದಾರೆ.

ಪ್ರಕರಣದ ವಿವರ
ಜ.20 ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರತ್ನಾವತಿ ಎಂಬುವರ ಮನೆ ಬಾಗಿಲಿಗೆ ಬಂದಂತಹ 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಪಾತ್ರೆ ತೊಳೆಯುವ ಪೌಡರ್ ಎಂದು ಹೇಳಿ ಬಿಳಿ ಪೌಡರ್ ಅನ್ನು ಸ್ಯಾಂಪಲ್ ನೀಡುತ್ತಾನೆ. ಅಷ್ಟರಲ್ಲಿ ಬಂದ ಮತ್ತೊಬ್ಬ ವ್ಯಕ್ತಿ ಬೆಳ್ಳಿ ಬಂಗಾರ ತೊಳೆಯುವ ಪೌಡರ್ ಅಂತ ಹೇಳಿ ಕೆಂಪು ಪೌಡರ್ ನೀಡುತ್ತಾನೆ. ನಂತರ ಕೊರಳಲ್ಲಿದ್ದ ಸರವನ್ನು ತೆಗೆಯಲು ಹೇಳುತ್ತಾನೆ. ಆದರೆ ನಾನು ಕೊರಳಲ್ಲಿದ್ದ ಸರವನ್ನು ತೆಗೆಯಲು ನಿರಾಕರಿಸಿದಾಗ , ಅವರು ಆ ಪೌಡರ್ ಅನ್ನು ಚಿನ್ನದ ಸರಕ್ಕೆ ಹಚ್ಚಲು ಹೇಳಿದರು. ನಾನು ಆ ಪೌಡರ್ ಅನ್ನು ಚಿನ್ನದ ಸರಕ್ಕೆ ಹಚ್ಚಿದಾಗ ಸರ ಕಪ್ಪು ಬಣ್ಣಕ್ಕೆ ತಿರುಗಿತು.ಕಳ್ಳರು ಒಂದು ಬೌಲ್ ತರಲು ಹೇಳುತ್ತಾರೆ. ಅದಕ್ಕೆ ನೀರು ಮತ್ತು ಅರಿಶಿಣ ಪುಡಿ ಹಾಕುತ್ತಾರೆ. ನಂತರ ಅದಕ್ಕೆ ಕಪ್ಪಾದ ಚಿನ್ನದ ಸರವನ್ನು ಮಹಿಳೆ ಹಾಕುತ್ತಾರೆ. ನಂತರ ಕಳ್ಳರು ಆ ಬೌಲ್ ಗೆ ಪೌಡರ್ ಹಾಕಿ ಸ್ವಲ್ಪ ಸಮಯದಲ್ಲಿ ಸರಿಯಾಗುತ್ತದೆ ಅಂತ ಹೇಳಿ ಬೈಕನ್ನು ಹತ್ತಿ ಹೊರಟು ಹೋಗುತ್ತಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಮೇಶ್ ಕುಮಾರ್ ಎಸ್, ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: anandapuraCRIMEmalnad newssagarashimogashivamogga
Previous Post

ಭದ್ರಾವತಿಯಲ್ಲಿ ಡಾ.ರಾಜಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೇಗುಲ ಲೋಕಾರ್ಪಣೆ | ಏನಿದರ ವಿಶೇಷತೆ?

Next Post

ಭದ್ರಾವತಿ-ಆನವಟ್ಟಿ | ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿ-ಆನವಟ್ಟಿ | ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು

ಭದ್ರಾವತಿ-ಆನವಟ್ಟಿ | ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL