ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದಿಂದ ಆ.10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಅರ್ಧದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > > ನಾಳೆ ವಸುದೇವ ಭೂಪಾಳಂ ಕವನಗಳ ಗಾಯನ, ವಾಚನ ಸ್ಪರ್ಧೆ
ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಘಟಕ ಅಧ್ಯಕ್ಷೆ ಬಿ.ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ > > ಭದ್ರಾವತಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸೆಂಟ್ರಿಂಗ್ ಕಾರ್ಮಿಕ ಆತ್ಮಹತ್ಯೆ!














