• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು, ಸುಪ್ರೀಂ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 24, 2026
in ರಾಜ್ಯ
ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು, ಸುಪ್ರೀಂ
Share on FacebookShare on TwitterShare on WhatsApp

ನವದೆಹಲಿ: ಹಿಂದೂ ಧರ್ಮದ ವ್ಯಕ್ತಿ ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮಕ್ಕೆ ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಅಂತಹ ವ್ಯಕ್ತಿಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸ್ಥಾನಮಾನ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠವು ಮಹತ್ವದ ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು ಮತ್ತು ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ > ಶಿವಮೊಗ್ಗ : ನಾಲ್ಕು ದಿನಗಳ ಕಾಲ ‘ಶೆಟ್ಟರ ಸಂತೆ’, ಶ್ರೀನಿವಾಸ ಕಲ್ಯಾಣೋತ್ಸವ

ಪ್ರಮುಖವಾಗಿ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್ಸಿ,ಎಸ್ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮವನ್ನು ಅನುಸರಿಸುವ, ಪ್ರತಿಪಾದಿಸುವ ಯಾವುದೇ ವ್ಯಕ್ತಿ ಎಸ್’ಸಿ, ಎಸ್’ಟಿ ಸಮುದಾಯದ ಸದಸ್ಯನಾಗಿರುವುದಿಲ್ಲ. ಅಲ್ಲದೇ, ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಎಸ್’ಸಿ, ಎಸ್’ಟಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ >   ಆನಂದಪುರ, ರಾತ್ರಿ ತೋಟಕ್ಕೆ ತೆರಳಿದ್ದ ರೈತ ಸಾವು, ಆಗಿದ್ದೇನು?

ಹಿನ್ನೆಲೆಯೇನು?
ಆಂಧ್ರಪ್ರದೇಶ ಹೈಕೋರ್ಟ್ 2025ರಲ್ಲಿ ನೀಡಿದ್ದ ತೀರ್ಪಿನ ವಿರುದ್ಧ ಚಿಂತಾಂಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದೆ.
ಆನಂದ್ ಅವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ಜಾತಿ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದ್ದರು. ಅವರು ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು. ಪೊಲೀಸರು ಅದರ ಆಧಾರದ ಮೇಲೆ ಎಫ್’ಐಆರ್ ದಾಖಲಿಸಿದ್ದರು. ಆನಂತರ ರಾಮಿರೆಡ್ಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದರು.

ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಎಫ್’ಐಆರ್ ಅನ್ನು ರದ್ದುಗೊಳಿಸಿದರು. ಅದರ ಹಿನ್ನೆಲೆಯಲ್ಲಿ ಆನಂದ್ ಸುಪ್ರೀಂ ಕೋರ್ಟ್’ಗೆ ಮೇಲ್ಮನವಿ ಸಲ್ಲಿಸಿದ್ದರು.

Previous Post

ಶಿವಮೊಗ್ಗ : ನಾಲ್ಕು ದಿನಗಳ ಕಾಲ ‘ಶೆಟ್ಟರ ಸಂತೆ’, ಶ್ರೀನಿವಾಸ ಕಲ್ಯಾಣೋತ್ಸವ

Next Post

ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!

ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL