• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುವೆಂಪು ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 18, 2026
in ಶಿವಮೊಗ್ಗ
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿಯ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗಕ್ಕೆ ಮಾಲಿಕ್ಯುಲರ್ ಜೆನೆಟಿಕ್ ಸ್ಟಡಿ ಆಫ್ ಸಿದ್ಧಿ ಟೈಬಲ್ ಪಾಪ್ಯುಲೇಷನ್ ಎಂಬ ಶೀರ್ಷಿಕೆಗೆ ಎರಡು ವರ್ಷಗಳ ಅವಧಿಗೆ ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಎಂಎಸ್ಸಿ, ಪ್ರಾಣಿಶಾಸ್ತ್ರ ವಿಷಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಮಾಲಿಕ್ಯುಲರ್ ಬಯೋಲಜಿ ಟೆಕ್ನಿಕ್ ನಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ > >  ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

ಆಸಕ್ತರು ಅರ್ಜಿ ನಮೂನೆಯನ್ನು ಹಾಗೂ ಇತರೆ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.kuvempu.ac.in ನಿಂದ ಪಡೆದು, ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಸ್ವವಿವರಗಳು, ವಿದ್ಯಾರ್ಹತೆ, ಅನುಭವ ಇವುಗಳಿಗೆ ಸಂಬಂಧಿಸಿದ ದೃಢೀಕೃತ ಜೆರಾಕ್ಸ್ ದಾಖಲೆಗಳೊಂದಿಗೆ ಆ.31 ರೊಳಗಾಗಿ ಪ್ರೊ. ನಾಗರಾಜ, ಪ್ರಧಾನ ಸಂಶೋಧಕರು, ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಅಥವಾ ಇ-ಮೇಲ್ knagarajv@gmail.com ಮೂಲಕ ಸಲ್ಲಿಸುವುದು.

ಇದನ್ನೂ ಓದಿ > >ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 25000/-ಗಳನ್ನು ನೀಡಲಾಗುವುದು. ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಕುವೆಂಪು ವಿವಿಯ ಪ್ರಧಾನ ಸಂಶೋಧಕರಾದ ಪ್ರೊ. ನಾಗರಾಜ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Tags: Application for the post of Project Assistant at Kuvempu UniversityJOBNEWSkannada newskannada news livelatest newsmalnad newsshimogaSHIVAMOGAJOBNEWSshivamoggawho can apply?ಶಿವಮೊಗ್ಗ
Previous Post

ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

Next Post

ಸಾಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರದಲ್ಲಿ ಎಂಡಿಎಂಎ ಡ್ರಗ್ಸ್  ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

ಸಾಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL