• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪದ್ಮ ಪ್ರಶಸ್ತಿ-2027ರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 7, 2026
in ಶಿವಮೊಗ್ಗ
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ
Share on FacebookShare on TwitterShare on WhatsApp

ಶಿವಮೊಗ್ಗ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘ಪದ್ಮ ಪ್ರಶಸ್ತಿ-2027’ ಕ್ಕಾಗಿ ಅರ್ಹ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಸಮಾಜದಲ್ಲಿ ಗಮನಾರ್ಹ ಪರಿಣಾಮ ಬೀರಿದರೂ, ಗುರುತಿಸಲ್ಪಡದೆ ಉಳಿದಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ >  ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು ಸಮಾಜ ಸೇವಕರು ತಳಮಟ್ಟದ ಕಾರ್ಯಕರ್ತರು ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು
ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ, ಪೋಷಣೆ ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳ ತಡೆಗಟ್ಟುವಿಕೆಗೆ ಶ್ರಮಿಸಿದವರು ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದವರು
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ಪೌಷ್ಟಿಕ ಆಹಾರ ಹಾಗೂ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ >  ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಅರ್ಹ ಅಭ್ಯರ್ಥಿಗಳು ಹಾಗೂ ಸಂಸ್ಥೆಗಳು ತಮ್ಮ ಸಾಧನೆಗಳ ವಿವರಗಳನ್ನು “Rashtriya Puraskar Portal” ನಲ್ಲಿ ಆನ್‌ಲೈನ್ ಮೂಲಕ ಅಳವಡಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ: 31-07-2026 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಆಲ್ಕೊಳ 100 ಅಡಿ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

image description
Tags: Application Invitation for Padma Award-2027 Nominationkannada newskannada news livelatest newsmalnad newsPadma Award-2027shimogashivamoggaಶಿವಮೊಗ್ಗ
Previous Post

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

Next Post

ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ

ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL