• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಏ.01-02: “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ”, ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 30, 2026
in ರಾಜ್ಯ
ಏ.01-02: “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ”, ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ
Share on FacebookShare on TwitterShare on WhatsApp

ಬೆಂಗಳೂರು: ಪ್ರಾಚೀನ ಆರೋಗ್ಯ ಪರಂಪರೆ ಸಂರಕ್ಷಣಾ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಏ.01ರ ಬುಧವಾರ “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ” (ವೈದ್ಯ ಸಮ್ಮೇಳನ) ಕಾರ್ಯಕ್ರಮವನ್ನು ನಡೆಯಲಿದೆ. ಏ.02 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಶ್ರೀ ಕ್ಷೇತ್ರ ಬಂಗಾರ ಮಕ್ಕಿ ಸೆಲೆಕ್ಟ್ ಫೌಂಡೇಶನ್, ಗೇರುಸೊಪ್ಪ (ಹೊನ್ನಾವರ ತಾಲೂಕು) ಇವರ ಸಹಯೋಗದಲ್ಲಿ ಗೇರುಸೊಪ್ಪ, ಹೊನ್ನಾವರ ತಾಲೂಕು ಇಲ್ಲಿ ನಡೆಯಲಿದೆ.
ನಮ್ಮ ಟ್ರಸ್ಟ್‌ನ ಪ್ರಮುಖ ಉದ್ದೇಶವು ಪ್ರಾಚೀನ ಆರೋಗ್ಯ ಪರಂಪರೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಪ್ರಸಾರವಾಗಿದ್ದು, ಮನೆ ಮದ್ದು, ಜನಪದ ವೈದ್ಯ, ನಾಟಿ ವೈದ್ಯ, ಪಶುವೈದ್ಯ, ಗಿಡಮೂಲಿಕೆ ವೈದ್ಯ, ವಿಷ ವೈದ್ಯ, ಮೂಳೆ ವೈದ್ಯ, ಪಾರಂಪರಿಕ ವೈದ್ಯ, ಯೋಗ, ಯುನಾನಿ, ಆಯುರ್ವೇದ, ಸಿದ್ಧ ವೈದ್ಯ, ಅಕ್ಯುಪ್ರೆಶರ್, ಅಕ್ಯುಪಂಕ್ಚರ್, ಸಂಮೋಹನ ಚಿಕಿತ್ಸೆ, ಸುಗಂಧ ದ್ರವ್ಯ ಚಿಕಿತ್ಸೆ, ಅಂಗಮರ್ಧನ ಚಿಕಿತ್ಸೆ (ಮಸಾಜ್), ತೈಲ ಚಿಕಿತ್ಸೆ, ನಾಭಿ ಚಿಕಿತ್ಸೆ, ಪಾದ ಚಿಕಿತ್ಸೆ, ಜಲ ಚಿಕಿತ್ಸೆ, ಪಂಚಕರ್ಮ, ವರ್ಮಾ ಚಿಕಿತ್ಸೆ ಸೇರಿದಂತೆ ಅನೇಕ ಪಾರಂಪರಿಕ ಚಿಕಿತ್ಸಾ ಪದ್ಧತಿಗಳ ಸಂರಕ್ಷಣೆ ಹಾಗೂ ಪ್ರಚಾರ ನಮ್ಮ ಯೋಜನೆಯಾಗಿದೆ.

ಇದನ್ನೂ ಓದಿ > ಭದ್ರಾವತಿ, ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿ ಸಾವು!

ಈ ಎಲ್ಲಾ ಪಾರಂಪರಿಕ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವ ವೈದ್ಯರನ್ನು ಗುರುತಿಸಿ ಸಂರಕ್ಷಿಸುವುದು ಹಾಗೂ ಈ ಅಮೂಲ್ಯ ವೈದ್ಯಕೀಯ ಜ್ಞಾನವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ನಮ್ಮ ಸಂಸ್ಥೆಯ ಮಹತ್ತರವಾದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ” ಎಂದು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಾಚೀನ ಆರೋಗ್ಯ ಪರಂಪರೆ ಸಂರಕ್ಷಣಾ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯದ ಆಯ್ದ ವೈದ್ಯರನ್ನು ಗೌರವಿಸಲು “ಪ್ರಾಚೀನ ವೈದ್ಯರತ್ನ ಪ್ರಶಸ್ತಿ” ಪ್ರದಾನ ಮಾಡಲಾಗುತ್ತದೆ. ರಾಜ್ಯದ ಮೂರು ಗಣ್ಯ ವೈದ್ಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು ರೂ. 10,000/- ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣ ಫಲಕವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಾಚೀನ ಆರೋಗ್ಯ ಪರಂಪರೆ ಸಂರಕ್ಷಣಾ ಟ್ರಸ್ಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Tags: Apr. 01-02: “Ancient Health Tradition Medical Gathering”free health check-upkannada newskannada news livelatest newsmedicine distributionಬೆಂಗಳೂರು
Previous Post

ಭದ್ರಾವತಿ, ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿ ಸಾವು!

Next Post

ಹೊಳೆಹೊನ್ನೂರು, ರಸ್ತೆ ಅಪಘಾತ, ಓರ್ವ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಹೊಳೆಹೊನ್ನೂರು, ರಸ್ತೆ ಅಪಘಾತ, ಓರ್ವ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL