• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಅಡಿಕೆ ಕಳ್ಳತನ, ಶಿಗ್ಗಾಂವ್ ನ‌ ಇಬ್ಬರು ಸೆರೆ, 9 ಕ್ವಿಂಟಾಲ್ ಅಡಿಕೆ ವಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 9, 2026
in ಶಿವಮೊಗ್ಗ, ತೀರ್ಥಹಳ್ಳಿ
ಅಡಿಕೆ ಕಳ್ಳತನ, ಶಿಗ್ಗಾಂವ್ ನ‌ ಇಬ್ಬರು ಸೆರೆ, 9 ಕ್ವಿಂಟಾಲ್ ಅಡಿಕೆ ವಶ
Share on FacebookShare on TwitterShare on WhatsApp

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆಯ ಅಡಿಕೆ ವ್ಯಾಪಾರಿ ಅಶ್ರಫ್ ಅವರ ಮನೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ತೀರ್ಥಹಳ್ಳಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ಮೆಹಬೂಬ್ ಸಾಬ್ ಮತ್ತು ಖಾಸಿಂ ಸಾಬ್ ಬಂಧಿತರು. ಕಳ್ಳತನಕ್ಕೆ ಬಳಸಿದ್ದ ವಾಹನ ಹಾಗೂ ಸುಮಾರು 4.50 ಲಕ್ಷ ಮೌಲ್ಯದ 9 ಕ್ವಿಂಟಾಲ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ >ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

ಮೇ 4ರಂದು ಅಶ್ರಫ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ > ವರದಕ್ಷಿಣೆಗಾಗಿ ಕಿರುಕುಳ, ಆರೋಪಿಗೆ 3 ವರ್ಷ ಶಿಕ್ಷೆ

Tags: 9 quintals of areca nut seizedAreca nut theftCRIMEcrime newskannada newskannada news livemalnad newsthirthalli policetwo arrested from Shiggaonಶಿವಮೊಗ್ಗ
Previous Post

ನಾಳೆ ಕೆ.ಎಸ್.ಈಶ್ವರಪ್ಪ ಜನ್ಮದಿನೋತ್ಸವ, ವಿವಿಧ ಕಾರ್ಯಕ್ರಮಗಳ ಆಯೋಜನೆ

Next Post

ಕರೆಂಟ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL