Tuesday, September 8, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಭದ್ರಾವತಿ : ತಾಲೂಕಿನ ಕಲ್ಲಾಪುರ ಸಮೀಪದ ಕೋಡಿಹೊಸೂರು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (BLO) ಮಹಿಳೆಯೊಬ್ಬರು ಕುಸಿದು...

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ಆನಂದಪುರ: ಮದ್ಲೆಸರ ಗ್ರಾಮಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಇಂದು ವಿದ್ಯುತ್ ಅವಘಡ ಸಂಭವಿಸಿದ್ದು, 11 ಕೆ.ವಿ. ವಿದ್ಯುತ್ ಲೈನ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಸ್ಪರ್ಶಿಸಿದ ಮೂರು...

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರ ಆದೇಶದಲ್ಲಿ ಎಸ್.ಸಿ /ಎಸ್.ಟಿ ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ಅತಿ ತುರ್ತಾಗಿ...

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

​ಶಿವಮೊಗ್ಗ : ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಹೋದ ಘಟನೆ ನಡೆದಿದೆ. ​ಸುಮಾರು 10 ರಿಂದ...

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಂಗನವಾಡಿಗಳು, ಶಾಲಾ-ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ಭರತರಾಜ್‌...

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು...

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ  ಚಲಿಸುತ್ತಿದ್ದ ಬೈಕ್ ಮೇಲೆ ಒಣ...

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ಶಿವಮೊಗ್ಗ :  ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ  18,051 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಜಲಾಶಯಕ್ಕೆ ಪ್ರಸ್ತುತ...

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರು ಬಳಿ ಬೃಹತ್ ಗಾತ್ರದ ಮರವೊಂದು ಬಿರುಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದಿದ್ದು, ಈ  ಹಿನ್ನಲೆಯಲ್ಲಿ ಸಾಗರದಿಂದ ಸೊರಬ, ಸೊರಬದಿಂದ ಸಾಗರ...

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಸಾಗರ: ಶಾಲಾಕಾಲೇಜು ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಾರೆ ಎನ್ನುವ ದೂರಿನ ಮೇಲೆ ಸುಮಾರು 10 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದೇವೆ ಎಂದು ಪೊಲೀಸ್ ಉಪಾಧೀಕ್ಷಕ...

Page 24 of 92 1 23 24 25 92
  • Trending
  • Comments
  • Latest

Recent News