Tuesday, September 8, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

SSLC Result | ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, 620ಕ್ಕೂ ಹೆಚ್ಚು ಅಂಕ ಪಡೆದವರೆಷ್ಟು?

ಶಿವಮೊಗ್ಗ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ....

ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಶಿವಮೊಗ್ಗ: ಇಂದು ಮದ್ಯಾಹ್ನ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಅನುಪಿನ ಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ...

ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ಪ್ರತಿಭಟನೆ , 10 ಬೇಡಿಕೆಗಳೇನು?

ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ಪ್ರತಿಭಟನೆ , 10 ಬೇಡಿಕೆಗಳೇನು?

ಶಂಕರಘಟ್ಟ: ವಿಧ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಇಂದು ಎನ್‌ಎಸ್‌ಯುಐ ವತಿಯಿಂದ...

ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಶಿವಮೊಗ್ಗದ ಅನಘ

ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಶಿವಮೊಗ್ಗದ ಅನಘ

ಶಿವಮೊಗ್ಗ : ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆಯುವ ಮೂಲಕ ತೀರ್ಥಹಳ್ಳಿಯ ಅನಘ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ತೀರ್ಥಹಳ್ಳಿ ವಾಗ್ದೇವಿ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ...

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಬಾಗಿಲಿನ ಬೀಗ ಒಡೆದು ಹಣ ಕಳವು, ಮನೆಯಲ್ಲೆಲ್ಲ ಖಾರದ ಪುಡಿ ಎರಚಿದ ಕಳ್ಳರು

ಶಿವಮೊಗ್ಗ: ಕುಟುಂಬದವರು ಇಲ್ಲದ ಸಮಯ ಮನೆಯೊಂದರ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ ನಗದು  ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆಯ...

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಇಂದು ಬೆಳಗ್ಗೆ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್‌ನಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ...

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ತೀರ್ಥಹಳ್ಳಿ : ಮನೆಯಲ್ಲಿ ಒಬ್ಬರೇ ಇದ್ದ ವೃದ್ದೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿರುವ...

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ಶಿವಮೊಗ್ಗ : ನಗರದ ಸಮೀಪವಿರುವ ಸೂಗೂರಿನಲ್ಲಿ ಏ.22ರಿಂದ 24ರವರೆಗೆ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ, ಈಶ್ವರಯ್ಯ ಗಂಗಮ್ಮ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿದೆ ಎಂದು...

BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ರ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ, ಅಂದರೆ ಏಪ್ರಿಲ್...

ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಆನಂದಪುರ: ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಲಕ್ಷಾಂತರ ರೂ ಮೌಲ್ಯದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿರುವ ಘಟನೆ ಸೋಮವಾರ...

Page 53 of 92 1 52 53 54 92
  • Trending
  • Comments
  • Latest

Recent News