• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಭದ್ರಾವತಿ, ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 30, 2026
in ಕ್ರೈಂ ನ್ಯೂಸ್, ಭದ್ರಾವತಿ
ಭದ್ರಾವತಿ, ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿ ಸಾವು!
Share on FacebookShare on TwitterShare on WhatsApp

ಭದ್ರಾವತಿ: ತಾಲೂಕಿನ ಹೆಚ್ ಕೆ ಜಂಕ್ಷನ್ ಬಳಿ ಜೋಳ ತುಂಬಿದ ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್‌ನಲ್ಲಿ ಬರುತ್ತಿದ್ದ ದಂಪತಿ ಸಾವುಕಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಇದನ್ನೂ ಓದಿ >ಅಡ್ಡ ಬಂದ ಕಾಳಿಂಗ ಸರ್ಪ, ಅಡಿಕೆ ವಾಹನ ಪಲ್ಟಿ!

ಮೃತರನ್ನು ತರೀಕೆರೆ ತಾಲೂಕಿನ ಬರಗೇನಹಳ್ಳಿ ಗೌಳಿ ಕ್ಯಾಂಪ್ ನಿವಾಸಿಯಾದ ಬಾಬು (30) ಹಾಗೂ ಅವರ ಪತ್ನಿ ಸಾವಿತ್ರಿ (27) ಎಂದು ಗುರುತಿಸಲಾಗಿದೆ.
ಜೋಳ ತುಂಬಿದ್ದ ಲಾರಿಯು ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿಯು ಸಹ ಹೋಟೆಲ್ ಕೆಲಸ ಮುಗಿಸಿಕೊಂಡು ತರೀಕೆರೆ ಮಾರ್ಗವಾಗಿ ಬೈಕ್ ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಲಾರಿಯ ಹಿಂಬದಿ ಚಕ್ರಕ್ಕೆ ಬೈಕ್ ಸಿಲುಕಿ ಬಿದ್ದಿದ್ದು, ಪತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿಯು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

ಅಪಘಾತಕ್ಕೆ ಕಾರಣವೇನು ಎಂಬ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Tags: a couple who were going home after finishing work at a hotel died!bhadravathi accidentBhadravatikannada newskannada news liveಭದ್ರಾವತಿ:ಶಿವಮೊಗ್ಗ
Previous Post

ಅಡ್ಡ ಬಂದ ಕಾಳಿಂಗ ಸರ್ಪ, ಅಡಿಕೆ ವಾಹನ ಪಲ್ಟಿ!

Next Post

ಏ.01-02: “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ”, ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಏ.01-02: “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ”, ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

ಏ.01-02: “ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ”, ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL