• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಭದ್ರಾವತಿ-ಆನವಟ್ಟಿ | ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 24, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಭದ್ರಾವತಿ-ಆನವಟ್ಟಿ | ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯ ಎರಡು ತಾಲೂಕುಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ರಿಂದ 3 ದಶಕಗಳ ಕಾಲ ತಲೆ ಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ.

ಘಟನೆ-1
: ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎಲ್’ಪಿಆರ್ 10/2023 ಕಲಂ 353, 332, 504, 506, ಸಹಿತ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಮ್ರಾನ್(34) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸರು ಈತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನ ವಿರುದ್ಧ ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಚಿದಾನಂದ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರವಿಕುಮಾರ್ ಮತ್ತು ಕುಮಾರನಾಯ್ಕ ರವರ ತಂಡವನ್ನು ರಚಿಸಲಾಗಿತ್ತು.

ಈ ತಂಡವು ಸತತ ಪ್ರಯತ್ನದ ನಂತರ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಪ್ರಕರಣ-2: ಆನವಟ್ಟಿ ಠಾಣೆಯಲ್ಲಿ ಕಲಂ 379 ಐಪಿಸಿ ಮತ್ತು 86, 87 ಕೆಎಫ್ ಆಕ್ಟ್’ರಲ್ಲಿ ಸೊರಬ ನ್ಯಾಯಾಲಯಕ್ಕೆ ಕಳೆದ 25 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳಾದ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಮೂಲದ ಹೈದರ್ ಆಲಿ(45), ಹಾಗೂ ಉಸ್ಮಾನ್(43)ಅವರುಗಳನ್ನು ಬಂಧಿಸಲಾಗಿದೆ.
ಶಿಕಾರಿಪುರ ಡಿವೈಎಸ್ಪಿ ಕೆ.ಇ. ಕೇಶವ, ಸೊರಬ ಸಿಪಿಐ ಮಹಾಂತೇಶ್ ಕೆ ಲಂಬಿ ಮತ್ತು ಶಿಕಾರಿಪುರ ನಗರ ಸಿಪಿಐ ಸಂತೋಷ್ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ, ಸೊರಬ ಠಾಣೆಯ ಸೋಮನಾಯ್ಕ್ ಮತ್ತು ಶಶಿಧರ್ ಅವರುಗಳು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags: anavattibhadravathiCRIMEmalnad newssoraba
Previous Post

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು! | ನಡೆದಿದ್ದೇನು?

Next Post

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL