• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಭದ್ರಾವತಿ, ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಐವರಿಗೆ ಜೈಲು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 17, 2026
in ಕ್ರೈಂ ನ್ಯೂಸ್
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಜೂನ್ 06, 2023ರಂದು ರಾತ್ರಿ ಅಂತರಗಂಗೆ ಗ್ರಾಮದ ನಿವಾಸಿಗಳಾದ ನವೀನ (25), ಮನು (31),
ಸಂತೋಷ ಕೆ (31), ಮಂಜುನಾಥ ವಿ (33) ಹಾಗೂ ಅಭಿಷೇಕ್ (24) ಎಂಬುವವರು ಅದೇ ಗ್ರಾಮದ ರಾಧಾ ಎಂಬುವವರ ಮನೆಗೆ ಅಕ್ರಮವಾಗಿ ನುಗ್ಗಿದ್ದರು. ಈ ವೇಳೆ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿರುವುದಲ್ಲದೆ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ >  ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

ಎಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.  ಸರ್ಕಾರದ ಪರವಾಗಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಐವರಿಗೂ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು 1,00,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.

Tags: BhadravatiCRIMEcrime newsfive people who attacked and threatened to kill were jailed!kannada newskannada news livemalnad newsshimogaಭದ್ರಾವತಿ:ಶಿವಮೊಗ್ಗ
Previous Post

ಭದ್ರಾವತಿ, ಕಡದಕಟ್ಟೆ ಫ್ಲೈಓವರ್‌ನಲ್ಲಿ ಬೀದಿ ದೀಪ ಇಲ್ಲದೆ ವಾಹನ ಸವಾರರ ಪರದಾಟ!

Next Post

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಎಲ್ಲೇಲ್ಲಿ ಏನೇನಾಯ್ತು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಇಲ್ಲಿವರೆಗೂ ಎಲ್ಲೇಲ್ಲಿ ಏನೇನಾಯ್ತು?

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಎಲ್ಲೇಲ್ಲಿ ಏನೇನಾಯ್ತು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL