• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಭದ್ರಾವತಿ, 3 ದಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೆಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 2, 2026
in ಭದ್ರಾವತಿ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಭದ್ರಾವತಿ: ನಗರ ಉಪವಿಭಾಗ ಘಟಕ-1 ರ ಮತ್ತು ಘಟಕ-3 ರ ಶಾಖಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಂಬಂಧ ವಿದ್ಯುತ್ ಮಾರ್ಗಗಳ ಸ್ಥಳಾಂತರದ ಕಾಮಗಾರಿಯನ್ನು ಹಮ್ಮಿಕೊಂಡಿರುವುದ ರಿಂದ ಸೆ. 02 ಇಂದಿನಿಂದ ಸೆ.4ರವರೆಗೆ ಕೆಳಕಾಣಿಸಿರುವ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ > > ಶಿವಮೊಗ್ಗ, ವೆಜ್, ನಾನ್‌ವೆಜ್ ಫುಡ್ ಕೋರ್ಟ್‌ಗಳಿಗೆ ಎಸಿ ತಂಡದ ದಿಢೀರ್ ದಾಳಿ

ಬೊಮ್ಮನಕಟ್ಟೆ, ತಿಮ್ಲಾಪುರ, ಮೂಲೆಕಟ್ಟೆ, ಹೊಸಬುಳ್ಳಾಪುರ, ಹಳೇಬುಳ್ಳಾಪುರ, ಬೈಪಾಸ್ ರಸ್ತೆ, ಮಿಲ್ಫ್ ಕ್ಯಾಂಪ್, ಹುಡ್ಕೋ ಕಾಲೋನಿ, ನ್ಯೂಟೌನ್, ನ್ಯೂಕಾಲೋನಿ, ಆಂಜನೇಯ ಅಗ್ರಹಾರ, ವಿದ್ಯಾ ಮಂದಿರ, ಗಣೇಶ ಕಾಲೋನಿ, ಜನ್ನಾಪುರ, ಕಿತ್ತೂರು ಚೆನ್ನಮ್ಮ ಬಡಾವಣೆ, ರಾಜಪ್ಪ ಬಡಾವಣೆ, ಆನಕೊಪ್ಪ, ಪಂಪ್‌ಹೌಸ್ ಎಂ.ಪಿ.ಎಂ ಬಡಾವಣೆ, ಅನೆಕೊಪ್ಪ, ಪಂಪ್‌ಹೌಸ್ ಪ್ರದೇಶ, ಹಿರಿಯೂರು, ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್ ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನ ಹಳ್ಳಿ, ಗೊಂದಿ, ಕಾಳನ ಕಟ್ಟಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇದನ್ನೂ ಓದಿ > >ಶಿವಮೊಗ್ಗ, ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ಕಾರಣವೇನು?

Tags: Bhadravatikannada newskannada news livelatest newsmalnad newspower cut for the whole day in these areas for 3 daysshivamoggawhere?ಶಿವಮೊಗ್ಗ
Previous Post

ಶಿವಮೊಗ್ಗ, ವೆಜ್, ನಾನ್‌ವೆಜ್ ಫುಡ್ ಕೋರ್ಟ್‌ಗಳಿಗೆ ಎಸಿ ತಂಡದ ದಿಢೀರ್ ದಾಳಿ

Next Post

ಯುವತಿಗೆ ನಿಶ್ಚಿತಾರ್ಥ, ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಯುವತಿಗೆ ನಿಶ್ಚಿತಾರ್ಥ, ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ!

ಯುವತಿಗೆ ನಿಶ್ಚಿತಾರ್ಥ, ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL