• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಸಾಗರ ಜಾತ್ರೆಗೆ ತೆರಳುವವರಿಗೆ ಅನುಕೂಲ, ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 3, 2026
in Uncategorized, ಶಿವಮೊಗ್ಗ
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಡೆಯಲಿರುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಹಾಗೂ ಪ್ರಯಾಣಿಕರ ಅನುಕೂಲದ ಉದ್ದೇಶದಿಂದ ಯಶವಂತಪುರ-ಶಿವಮೊಗ್ಗ ತ್ರೈ ಸಾಪ್ತಾಹಿಕ ರೈಲನ್ನು ನಿಗದಿತ ದಿನಗಳಂದು ತಾಳಗುಪ್ಪವರೆಗೂ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, 16581/16582 ಸಂಖ್ಯೆಯ ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ತ್ರೈಸಾಪ್ತಾಹಿಕ ಎಕ್ಸ್’ಪ್ರೆಸ್’ಗೆ ತಾಳಗುಪ್ಪ ನಿಲ್ದಾಣದವರೆಗೆ ನೀಡಲಾಗಿರುವ ತಾತ್ಕಾಲಿಕ ನಿಲುಗಡೆಯನ್ನು 03.02.2026, 05.02.2026, 08.02.2026 ಮತ್ತು 10.02.2026 ರಂದು (ಮಂಗಳವಾರ, ಗುರುವಾರ, ಭಾನುವಾರ ಮತ್ತು ಮಂಗಳವಾರ) ಒಟ್ಟು ನಾಲ್ಕು ಟ್ರಿಪ್ ಗಳಿಗೆ ವಿಸ್ತರಿಸಲಾಗಿದೆ.
16581 ಸಂಖ್ಯೆಯ ಯಶವಂತಪುರ – ತಾಳಗುಪ್ಪ ಎಕ್ಸ್’ಪ್ರೆಸ್ ಯಶವಂತಪುರದಿAದ ರಾತ್ರಿ 00:15 ಗಂಟೆಗೆ ಹೊರಟು, ಬೆಳಿಗ್ಗೆ 09:00 ಗಂಟೆಗೆ ತಾಳಗುಪ್ಪಕ್ಕೆ ತಲುಪಲಿದೆ.
16582 ಸಂಖ್ಯೆಯ ತಾಳಗುಪ್ಪ – ಯಶವಂತಪುರ ಎಕ್ಸ್’ಪ್ರೆಸ್ ತಾಳಗುಪ್ಪದಿಂದ ರಾತ್ರಿ 22:00 ಗಂಟೆಗೆ ಹೊರಟು, ಬೆಳಿಗ್ಗೆ 04:45 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತುಮಕೂರು, ಬಾಣಸಂದ್ರ, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಲ ಹಾಲ್ಟ್, ಆನಂದಪುರA, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.

Tags: kannada newskannada news livemalnad newssagarashimogashivamoggatrain news
Previous Post

ತೀರ್ಥಹಳ್ಳಿ | ಮೇಗರವಳ್ಳಿ ಶಾಲೆ ಎದುರು ಅಪಘಾತ, ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

Next Post

ಕೋಣಂದೂರು| ಇಬ್ಬರಲ್ಲಿ ಕೆ.ಎಫ್.ಡಿ. ಸೋಂಕು ಪತ್ತೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೋಣಂದೂರು| ಇಬ್ಬರಲ್ಲಿ ಕೆ.ಎಫ್.ಡಿ. ಸೋಂಕು ಪತ್ತೆ

ಕೋಣಂದೂರು| ಇಬ್ಬರಲ್ಲಿ ಕೆ.ಎಫ್.ಡಿ. ಸೋಂಕು ಪತ್ತೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL