• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 25, 2026
in ಶಿವಮೊಗ್ಗ
ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ
Share on FacebookShare on TwitterShare on WhatsApp
ಶಿವಮೊಗ್ಗ : ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ ಎಂದು ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯನರಸಿಂಹಮೂರ್ತಿ ತಿರುಗೇಟು ನೀಡಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಸಂಸತ್ತಿನಲ್ಲಿ ಈಗಿರುವ  543 ಸ್ಥಾನಕ್ಕೆ ಮಹಿಳಾ ಮಸೂದೆ ತರಬೇಕಿತ್ತು. ಅದಕ್ಕೆ ಕಾಂಗ್ರೆಸ್ ಸೇರಿ ಅದರ ಮಿತ್ರಪಕ್ಷಗಳು ಸಂಪೂರ್ಣ ಬೆಂಬಲ ನೀಡುತ್ತಿದ್ದವು. ಆದರೆ ಬಿಜೆಪಿ ಈಗಿರುವ ಸ್ಥಾನಗಳಿಗೆ ಮೀಸಲಾತಿ ನೀಡಿದರೆ ಅದರಲ್ಲಿ 179 ಮಹಿಳೆಯರೇ ಆಗುತ್ತಾರೆ. ಬಿಜೆಪಿ ಪುರುಷ ಎಂಪಿಗಳಿಗೆ ಇದರಿಂದ ಹೊಡೆತ ಬೀಳುತ್ತದೆ ಎಂಬ ಕಾರಣಕ್ಕಾಗಿ ಮಹಿಳಾ ಮಸೂದೆ ಜೊತೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸುವುದರ ಮೂಲಕ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಂಡಿದೆ. ಅದು ಮಹಿಳಾ ಮಸೂದೆಯಾಗಿರದೇ ಪುರುಷರ  ಮಸೂದೆಯಾಗಿತ್ತು ಎಂದು ಟೀಕಾಪ್ರಹಾರ ಮಾಡಿದರು.
ಇದನ್ನೂ ಓದಿ > ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!
ಮಹಿಳೆಯರಿಗೆ ಮೀಸಲಾತಿ ನೀಡುವುದು ಮಾಜಿ ಪ್ರಧಾನಿ ರಾಜೀವ್‍ಗಾಂಧಿಯವರ ಕನಸಾಗಿತ್ತು. ಆಗಲೇ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದರು. 2023ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದಾಗ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಿ ಅದು ಪಾಸಾಗುವಂತೆ ಸಹಕರಿಸಿತ್ತು. ಮಸೂದೆ ಪಾಸಾದ ಬಳಿಕ ಇಲ್ಲಿಯವರೆಗೆ ಅದಕ್ಕೆ ಸಂಬಂಧಪಟ್ಟಂತೆ ಅಧಿಸೂಚನೆಯನ್ನು ಏಕೆ ಹೊರಡಿಸಲಿಲ್ಲ ಎಂದು ಕಟುವಾಗಿ ಪ್ರಶ್ನಿಸಿದ ಅವರು, ಮಹಿಳೆಯರಿಗೆ ಅಧಿಕಾರ ಕೊಡಲು ಬಿಜೆಪಿಗೆ ಭಯ. ಸುಳ್ಳಿನ ಕಂತೆಯ ಪ್ರಧಾನಿ ನರೇಂದ್ರಮೋದಿ ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿಗೆ ಪೂರ್ಣ ಬಹುಮತ ಇದ್ದಾಗಲೂ ಎರಡು ಅವಧಿಯಲ್ಲಿ ಈ ಮಸೂದೆ ಏಕೆ ಜಾರಿಗೆ ತರಲಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನಲೆಯನ್ನು ದೇಶದ ಜನತೆಗೆ ತಿಳಿಸಲು ಮತ್ತು ಬಿಜೆಪಿಯ ಟೊಳ್ಳು ಭರವಸೆಯನ್ನು ಸಾರ್ವಜನಿಕರೆದುರು ತೆರೆದಿಡಲು ರಾಜ್ಯ ಮಹಿಳಾ ಮೋರ್ಚಾ ಪ್ರತೀ ಜಿಲ್ಲೆಯಲ್ಲಿಯೂ ಪತ್ರಿಕಾಗೋಷ್ಠಿ ನಡೆಸುವುದರ ಮೂಲಕ ಜನಜಾಗೃತಿ ಮೂಡಿಸುವ ಕೆಲಸವನ್ನು ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳಲ್ಲಿ ಈ ಕೆಲಸ ನಡೆಯಲಿದ್ದು, ಬಳಿಕ ಬಿಜೆಪಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ., ಜಿಲ್ಲಾ ಮಹಿಳಾ ಮೋರ್ಚೆ ಅಧ್ಯಕ್ಷ ಶ್ವೇತಾಬಂಡಿ, ಪ್ರಮುಖರಾದ ವಿಜಯಲಕ್ಷ್ಮೀ ಪಾಟೀಲ್, ಸುವರ್ಣಾ ನಾಗರಾಜ್, ಕವಿತಾ ಮರಾಠೆ,  ಮಾನಸ, ಸ್ಟೆಲ್ಲಾ ಮಾರ್ಟಿನ್, ಶಿವಾನಂದ ಮೊದಲಾದವರಿದ್ದರು.
Tags: BJP defeated the Women's Reservation Billkannada newskannada news liveKPCC spokesperson Bhavyalatest newsmalnad newssays state KPCC spokesperson Bhavyashivamogga
Previous Post

ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

Next Post

ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL