• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ, ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ, ಬಿಜೆಪಿ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 11, 2026
in ಸಾಗರ
ಸಾಗರ, ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ, ಬಿಜೆಪಿ ಪ್ರತಿಭಟನೆ
Share on FacebookShare on TwitterShare on WhatsApp

ಸಾಗರ : ನಗರವ್ಯಾಪ್ತಿಯಲ್ಲಿ ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಬುಧವಾರ ಬಿಜೆಪಿ ವತಿಯಿಂದ ನಗರಸಭೆ ಎದುರು ಪ್ರತಿಭಟನೆ ನಡೆಸಲಾಯಿತು.

ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ನಗರದಾದ್ಯಂತ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಲ್ಲಿ ಶಾಸಕರ ಫ್ಲೆಕ್ಸ್‌ಗಳೇ ಹೆಚ್ಚು ರಾರಾಜಿಸುತಿತ್ತು. ಊರು ತುಂಬಾ ಫ್ಲೆಕ್ಸ್ ಹಾಕಿದ್ದರಿಂದ ನಗರಸಭೆಗೆ ಬಂದ ಆದಾಯ ಎಷ್ಟು ಎನ್ನುವುದನ್ನು ಪೌರಾಯುಕ್ತರು ತಿಳಿಸಬೇಕು. ಇದರ ಜೊತೆಗೆ ಬಿಜೆಪಿಯವರು ಹಾಕಿರುವ ಫ್ಲೆಕ್ಸ್‌ಗಳನ್ನು ಒಂದೆರಡು ದಿನಗಳಲ್ಲಿ ತೆಗೆಯುವ ನಗರಸಭೆ, ಶಾಸಕರು ಮತ್ತು ಅವರ ಕಡೆಯವರು ಹಾಕಿರುವ ಫ್ಲೆಕ್ಸ್‌ಗಳನ್ನು ತಿಂಗಳುಗಟ್ಟಲೆ ತೆಗೆಯದೆ ಇರುವ ಮೂಲಕ ಮಲತಾಯಿಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಎಲ್ಲರಿಗೂ ಸಮಾನ ಕಾನೂನು ರೂಪಿಸಬೇಕಾದ ನಗರಸಭೆ ಅಧಿಕಾರಿಗಳು ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ     ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ

ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷ ಅರುಣ ಕುಗ್ವೆ, ನಗರಸಭೆ ಮಾಜಿ ಉಪಾಧ್ಯಕ್ಷೆ ಸವಿತಾ ವಾಸು ಮಾತನಾಡಿದರು. ಈ ಸಂದರ್ಭದಲ್ಲಿ ದೇವೇಂದ್ರಪ್ಪ ಯಲಕುಂದ್ಲಿ, ಸತೀಶ್ ಕೆ., ಗಾಯತ್ರಿ ಮಲ್ಲೇಶಪ್ಪ, ಶ್ರೀರಾಮ್, ಸಂತೋಷ್ ಶೇಟ್, ಶ್ವೇತಾ, ರವೀಂದ್ರ ಬಿ.ಟಿ.,, ಜಗನ್ನಾಥ್ ಶೇಟ್, ಸುಜಯ್, ಚಂದ್ರಕಾಂತ್, ವಿನೋದ್ ರಾಜ್, ಲೋಕೇಶ್ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ     ಶಿವಮೊಗ್ಗ, ನಾಳೆಯಿಂದ ಹೊಟೇಲ್‌ಗಳು ಬಂದ್?

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: against discrimination by the Municipal CouncilBJP protestskannada news livelatest newsmalnad newsshivamoggathe implementation of Sagar and Flexಶಿವಮೊಗ್ಗಸಾಗರ :
Previous Post

ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ

Next Post

ಏಪ್ರಿಲ್ 3 ರಂದು ಫ್ರೀಡಂ ಪಾರ್ಕ್ ನಲ್ಲಿ   ಶ್ರೀನಿವಾಸ ಕಲ್ಯಾಣ’ ಮಹೋತ್ಸವ 

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಏಪ್ರಿಲ್ 3 ರಂದು ಫ್ರೀಡಂ ಪಾರ್ಕ್ ನಲ್ಲಿ   ಶ್ರೀನಿವಾಸ ಕಲ್ಯಾಣ’ ಮಹೋತ್ಸವ 

ಏಪ್ರಿಲ್ 3 ರಂದು ಫ್ರೀಡಂ ಪಾರ್ಕ್ ನಲ್ಲಿ   ಶ್ರೀನಿವಾಸ ಕಲ್ಯಾಣ' ಮಹೋತ್ಸವ 

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL