• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 22, 2026
in ರಾಜ್ಯ
BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

ಸಂಗ್ರಹ ಚಿತ್ರ

Share on FacebookShare on TwitterShare on WhatsApp

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ರ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ, ಅಂದರೆ ಏಪ್ರಿಲ್ 23 ರಂದು ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ >  ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB)  ಫಲಿತಾಂಶವನ್ನು ಪ್ರಕಟಿಸುತ್ತಿದೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಹೈಕೋರ್ಟ್ ಆದೇಶ ಪಾಲಿಸುತ್ತೇವೆ. ಹಿಂದಿಗೆ ಅಂಕಗಳನ್ನು ನೀಡಲಾಗವುದು. ಗುರುವಾರ ಸುದ್ದಿಗೋಷ್ಟಿ ಬಳಿಕ ಫಲಿತಾಂಶ ಇಲಾಖೆಯ ಅಧಿಕೃತ ಜಾಲತಾಣ (KSEAB) ಅಲ್ಲಿ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ > ಮೇ.15ರೊಳಗೆ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಹೋರಾಟ, ಕೆ.ಈ.ಕಾಂತೇಶ್ 

ಈ ವರ್ಷ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲಿಗೆ ಅಂಕಗಳನ್ನೂ ನೀಡುವಂತೆ ಹೈಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ಇದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದರು.

Tags: BREAKING NEWS: SSLC results to be declared tomorrowkannada newskannada news livelatest newsmalnad newsSSLCಶಿವಮೊಗ್ಗ
Previous Post

ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

Next Post

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL