• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 6, 2026
in ಭದ್ರಾವತಿ
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?
Share on FacebookShare on TwitterShare on WhatsApp

ಭದ್ರಾವತಿ: ಹಳೇನಗರದ ತಾಲೂಕು ಕಚೇರಿ ರಸ್ತೆಯ ಕಂಚಿನ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಮೇ: 9 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಮಹಾ ಬ್ರಹ್ಮ ರಥೋತ್ಸವವು ವಿಜ್ರಂಭಣೆಯಿಂದ ನಡೆಯಲಿದೆ. ಶ್ರೀ ಪರಾಭವ ನಾಮ ಸಂವತ್ಸರದ ಉತ್ತರಾಯಣ ವೈಶಾಖ ಬಹುಳದಲ್ಲಿ ಬೆಳಗ್ಗೆ ನವಗ್ರಹ ಹೋಮ, ಅಧಿವಾಸ ಹೋಮ, ರಥ ಶುದ್ದಿ ಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ ನಡೆಯಲಿದೆ.

ಇದನ್ನೂ ಓದಿ > ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

ಇದರ ಅಂಗವಾಗಿ ಮೇ: 7 ರಂದು ಗುರುವಾರ ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ, ಅಭಿಷೇಕ, ಮಹಾ ಮಂಗಳಾರತಿ, ಸಂಜೆ ದೇವತಾ ಪ್ರಾರ್ಥನೆ, ಫಲ ಸಮರ್ಪಣೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ವಾಸ್ತು ಪೂಜಾಬಲಿ, ರಾಕ್ಷೆಘ್ನ ಹೋಮ, ದಿಗ್ಬಲಿ ನಡೆಯಲಿದೆ. ಮೇ : 8 ರಂದು ಶುಕ್ರವಾರ ಬೆಳಗ್ಗೆ ಗುರು ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಪಣ್ಣಾರಿಕೇಳ ಗಣಯಾಗ, ಧ್ವಜಾರೋಹಣ, ಕೌತುಕ ಬಂಧನ, ಅಂಕುರಾರ್ಪಣ, ಸಂಜೆ ಭೇರಿತಾಡನ, ಅಗ್ನಿ ಜನನ ಹೋಮ, ಅಧಿವಾಸ ಹೋಮ, ಉತ್ಸವ, ಬಲಿದಾನ ನಡೆಯಲಿದೆ.

ಇದನ್ನೂ ಓದಿ > ಮೇ.07-08 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ 

ಮೇ; 9 ರಂದು ಶನಿವಾರ ರಥೋತ್ಸವ ಹಾಗೂ ಮೇ: 10ರಂದು ಭಾನುವಾರ ಬೆಳಗ್ಗೆ ಯಾತ್ರಾ ಹೋಮ, ವಾರುಣ ಹೋಮ, ಅವಧೃತ ಸ್ನಾನ, ಸಂಜೆ ಧ್ವಜಾರೋಹಣ, ರಂಗಪೂಜೆ, ದೀಪೋತ್ಸವ, ರಾಷ್ಟ್ರಾಶೀರ್ವಾದ ನಡೆಯಲಿದೆ ಸುತ್ತಮುತ್ತಲ ಪ್ರದೇಶದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಘವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯ ಸೇವಾ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Bronze Door Sri Anjaneya Swamy Brahma RathotsavaKANCHINA BAGILU Anjaneya SwamyKANCHINA BAGILU Anjaneya Swamy Brahma Rathotsavawhen?ಭದ್ರಾವತಿ:
Previous Post

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

Next Post

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL