• About Us
  • Advertise
  • Privacy & Policy
  • Contact Us
Friday, March 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 6, 2026
in ರಾಜ್ಯ, ಶಿವಮೊಗ್ಗ
ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ
Share on FacebookShare on TwitterShare on WhatsApp

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ 2026-27ನೇ ಸಾಲಿ‌ನ ಬಜೆಟ್ ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ ಆಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ‌ ನೀಡಿರುವುದು ವಿಶೇಷವಾಗಿದೆ ಎಂದು ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ ಅಭಿಪ್ರಾಯಿಸಿದ್ದಾರೆ.

ರಾಜ್ಯದ ಜನರ ಜನಮನ್ನಣೆ ಪಡೆದ ಪಂಚ ಗ್ಯಾರಂಟಿ ಗಳನ್ನು ಮುಂದುವರೆಸುತ್ತಲೇ ಅವುಗಳಿಗೆ ಆದ್ಯತೆ ನೀಡುವುದರ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗವಾಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಗೆ 54,000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಿದ್ದು, ಖಾಸಗಿ ವಲಯದ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ಇದು ಉದ್ಯೋಗವಕಾಶ ದ ಬಜೆಟ್ ಆಗಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ವಲಯಕ್ಕೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಿಷ್ಟಿತ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಯು. ಆರ್. ಅನಂತ ಮೂರ್ತಿ ಅವರ ಅಧ್ಯಯನ ಪೀಠ ಸ್ಥಾಪಿಸಿರುವುದು ಜಿಲ್ಲೆಗೆ ಸಿಕ್ಕ ಆದ್ಯತೆ ಆಗಿದೆ.ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್  ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸು ವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27 ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: 2026-27ನೇ ಸಾಲಿ‌ನ ಬಜೆಟ್ʼBudgetingChetan K GowdaDevelopment of Visionary Thinkingkannada newskannada news livelatest newsmalnad newsshivamoggaರಾಜ್ಯ ಬಜೆಟ್ಶಿವಮೊಗ್ಗ
Previous Post

ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

Next Post

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

March 6, 2026
ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

March 6, 2026
ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

March 6, 2026
ಸಿಗಂದೂರು ಸೇತುವೆ ಸಮೀಪ ಚರಂಡಿಗೆ ಇಳಿದ ಖಾಸಗಿ ಬಸ್

ಸಿಗಂದೂರು ಸೇತುವೆ ಸಮೀಪ ಚರಂಡಿಗೆ ಇಳಿದ ಖಾಸಗಿ ಬಸ್

March 6, 2026

Recent News

ಆಲ್ಕೊಳ ಸರ್ಕಲ್, ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!

ಆಲ್ಕೊಳ ಸರ್ಕಲ್, ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!

March 6, 2026
ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

March 6, 2026
ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

March 6, 2026
ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

March 6, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

ರಾಜ್ಯ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ?

March 6, 2026
ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್, ಚೇತನ್ ಕೆ ಗೌಡ

March 6, 2026

Copyright © 2026 Yuva Dhwani. Designed by KIPL