• About Us
  • Advertise
  • Privacy & Policy
  • Contact Us
Monday, September 7, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 7, 2026
in ತೀರ್ಥಹಳ್ಳಿ, ಕ್ರೈಂ ನ್ಯೂಸ್
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಹಳ್ಳಿ ಮಾರ್ಗದ ರಂಜದಕಟ್ಟೆ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > > ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ರಂಜದಕಟ್ಟೆ ಸಮೀಪದ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ಬಂದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಣೇಶ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುವನ್ನು ತಕ್ಷಣವೇ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಗಣೇಶ್ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ರಂಜದಕಟ್ಟೆ ಬಳಿಯ ಅಪಾಯಕಾರಿ ತಿರುವಿನಲ್ಲಿ ವಾಹನಗಳ ಅತಿಯಾದ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಮಾರ್ಗದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹಾಗೂ ನಿಯಮಿತ ವೇಗದಲ್ಲಿ ಸಂಚರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇದನ್ನೂ ಓದಿ > > ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

Tags: Bus-bike collision near RanjadakatteCRIMEcrime newsinjured rider dieskannada newskannada news livemalnad newsshimogashivamoggaತೀರ್ಥಹಳ್ಳಿಶಿವಮೊಗ್ಗ
Previous Post

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026

Copyright © 2026 Yuva Dhwani. Designed by KIPL