• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸೊರಬ

ಸೊರಬದಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ, ತಪ್ಪಿದ ಬಾರಿ ಅನಾಹುತ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 9, 2026
in ಸೊರಬ
ಸೊರಬದಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ, ತಪ್ಪಿದ ಬಾರಿ ಅನಾಹುತ
Share on FacebookShare on TwitterShare on WhatsApp

ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಕೊರಕೋಡು ಕ್ರಾಸ್ ಸಮೀಪದ ಇರ್ಪಿನ ಕೆರೆ ಏರಿ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಹೋಗುತ್ತಿದ್ದದ ಖಾಸಗಿ ಬಸ್, ಆನವಟ್ಟಿ- ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಕುಪ್ಪಗಡ್ಡೆ ಗ್ರಾಮದ ಇರ್ಪಿನ ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ತೋಟದ ಗಟಾರಕ್ಕೆ ಮಗುಚಿ ಬಿದ್ದಿದೆ.

ಇದನ್ನೂ ಓದಿ >  ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?

ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದರು. ಕೆರೆ ಪಕ್ಕದಲ್ಲಿದ್ದ ತಡೆ ಕಲ್ಲುಗಳು ಬಸ್‌ನ ವೇಗವನ್ನು ನಿಯಂತ್ರಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಸ್‌ನಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.  ಮೂವರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags: bus accidentBus carrying a wedding procession overturns in Sorabadisaster strikes againkannada newskannada news liveRoad accidentshivamoggaಸೊರಬ:
Previous Post

ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?

Next Post

ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL