• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 20, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!
Share on FacebookShare on TwitterShare on WhatsApp

​ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ  ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.

ಇದನ್ನೂ ಓದಿ > >  ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

ಬಸ್ಸು ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೂಡ್ಲಿಗೆರೆ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಬಸ್ ರಸ್ತೆ ಪಕ್ಕದಲ್ಲಿದ್ದ ಅಡಿಕೆ ತೋಟಕ್ಕೆ ನುಗ್ಗಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.

​ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ > >  ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

​ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ > > ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

Tags: Bus crashes into areca nut plantationCRIMEcrime newskannada newskannada news livelatest newsmalnad newsseriously injuring more than 15 passengers!shimogashivamoggaಶಿವಮೊಗ್ಗ
Previous Post

ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

Next Post

ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!

ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL