• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

 ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 19, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕಲ್ಪವೃಕ್ಷ ಲೇಔಟ್‌ನ ಬಾಡಿಗೆ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶ್ರೀನಿಧಿ(24) ಪುತ್ರ ಎಂದು ಗುರುತಿಸಲಾಗಿದೆ.

ಶ್ರೀನಿಧಿ ಕಳೆದ ಒಂದು ವರ್ಷದಿಂದ ನಗರದ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅವರ ಬಳಿ ತೆರಳಿ ಸಿಎ ವ್ಯಾಸಂಗದ ಜೊತೆಗೆ ತರಬೇತಿ ಪಡೆಯುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಕೆಲಸ ಹಾಗೂ ತರಬೇತಿ ಮುಗಿಸಿಕೊಂಡು ಮನೆಗೆ ತೆರಳಿದ್ದ ಶ್ರೀನಿಧಿ, ಬಳಿಕ ಬಾಡಿಗೆ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ > >  ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

ಬಾಡಿಗೆ ಮನೆಯಲ್ಲಿ ಘಟನೆ

ಈ ಘಟನೆ ಬೊಮ್ಮನಕಟ್ಟೆಯ ಕಲ್ಪವೃಕ್ಷ ಲೇಔಟ್‌ನ ಕೆಂಚಮ್ಮ ಶ್ರೀ ಮಾಯಮ್ಮ ನಿಲಯದ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿಷಯ ತಿಳಿದು ಕುಟುಂಬಸ್ಥರು ಹಾಗೂ ಆಪ್ತರು ಸ್ಥಳಕ್ಕೆ ಆಗಮಿಸಿದ್ದಾರೆ.

ಶ್ರೀನಿಧಿ ಆತ್ಮಹತ್ಯೆಗೆ ಶರಣಾಗಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣ ಸೇರಿದಂತೆ ಯಾವುದೇ ನಿರ್ದಿಷ್ಟ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಯುವಕನ ಸಾವಿಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ > >  ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ, ಇಲ್ಲಿದೆ ಡೀಟೇಲ್ಸ್

ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿರುವ ಪೊಲೀಸರು, ಸಾವಿಗೆ ಕಾರಣವೇನು ಎಂಬುದರ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಮೃತದೇಹವನ್ನು ಅಗತ್ಯ ಕಾನೂನು ಪ್ರಕ್ರಿಯೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯ ಬಳಿಕ ಘಟನೆಯ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ > >  ಸಾಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

ಸಿಎ ವ್ಯಾಸಂಗ ಹಾಗೂ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದ ಯುವಕ ಶ್ರೀನಿಧಿಯ ಅಕಾಲಿಕ ಸಾವು ಕುಟುಂಬಸ್ಥರು, ಸ್ನೇಹಿತರು ಹಾಗೂ ಪರಿಚಿತರಲ್ಲಿ ತೀವ್ರ ಆಘಾತ ಮೂಡಿಸಿದೆ. ಯುವಕನ ಸಾವಿನ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿನೋಬನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: CA student commits suicide by hanging himselfCRIMEcrime newskannada newskannada news livelatest newsmalnad newsshimogashivamoggawhat is the reason?ಶಿವಮೊಗ್ಗ
Previous Post

ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ, ಇಲ್ಲಿದೆ ಡೀಟೇಲ್ಸ್

Next Post

ಶಿಕಾರಿಪುರದಲ್ಲಿ ಬಂದ್ ಬಿಸಿ, ಪೊಲೀಸ್ ಬಂದೋಬಸ್ತ್, ಹೇಗಿದೆ ಪರಿಸ್ಥಿತಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರದಲ್ಲಿ ಬಂದ್ ಬಿಸಿ, ಪೊಲೀಸ್ ಬಂದೋಬಸ್ತ್, ಹೇಗಿದೆ ಪರಿಸ್ಥಿತಿ?

ಶಿಕಾರಿಪುರದಲ್ಲಿ ಬಂದ್ ಬಿಸಿ, ಪೊಲೀಸ್ ಬಂದೋಬಸ್ತ್, ಹೇಗಿದೆ ಪರಿಸ್ಥಿತಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL