• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಹೊಳೆಬೆನವಳ್ಳಿ ಬಳಿ ಗದ್ದೆಗೆ ನುಗ್ಗಿದ ಕಾರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 11, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಹೊಳೆಬೆನವಳ್ಳಿ ಬಳಿ ಗದ್ದೆಗೆ ನುಗ್ಗಿದ ಕಾರು
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗ-ಚಿತ್ರದುರ್ಗ ಹೆದ್ದಾರಿಯ ಹೊಳೆಬೆನವಳ್ಳಿ ಸಮೀಪ ಕಾರೊಂದು ಭತ್ತದ ಗದ್ದೆಗೆ ನುಗ್ಗಿದೆ. ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ ಕಾರು ಎದುರಿನಲ್ಲಿ ಬಂದ ಸರ್ಕಾರಿ ಬಸ್‌  ಗೆ ಡಿಕ್ಕಿ ತಪ್ಪಿಸಲು ಹೋಗಿ ಚಾಲಕ ಕಾರನ್ನು ರಸ್ತೆ ಬದಿಯ ಭತ್ತದ ಗದ್ದೆಗೆ ನುಗಿಸಿದ್ದಾನೆ.

ಇದನ್ನೂ ಓದಿ > ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

ಕಾರು ಒಂದೆರಡು ಪಲ್ಟಿಯಾಗಿ ರಸ್ತೆ ಬದಿಯ  ತಗ್ಗಿನಲ್ಲಿರುವ ಗದ್ದೆಗೆ ನುಗ್ಗಿದೆ. ಎಲ್ಲ ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಓದುತ್ತಿರುವ ಆಂಧ್ರಪ್ರದೇಶದ ವಿದ್ಯಾರ್ಥಿಯದು ಎನ್ನಲಾಗಿದೆ. ಕೆರೆಯ ಕೆಲಸ ಮಾಡುತ್ತಿದ್ದವರು ಕಾರಿನಲ್ಲಿದವರನ್ನು ರಕ್ಷಿಸಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ > ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!

Tags: car accidentCar crashes into field near Holebenavallikannada newskannada news livelatest newsroad accidetnಶಿವಮೊಗ್ಗ
Previous Post

ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!

Next Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL