ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

ಕ್ರೈಂ ನ್ಯೂಸ್

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಕಾರಣವೇನು?

ಸಾಗರ: ಇಲ್ಲಿನ ಆನಂದಪುರಂನ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿನಯ್(27) ಎಂದು ಗುರುತಿಸಲಾಗಿದೆ. ಆನಂದಪುರಂನ ಅಶೋಕ ರಸ್ತೆಯ ನಿವಾಸಿ...

Read moreDetails

ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 28 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...

Read moreDetails

ಬಿಯರ್ ಬಾಟಲ್‌ನಿಂದ ಯುವತಿಯ ಕತ್ತಿನ ಭಾಗಕ್ಕೆ, ಹೊಟ್ಟೆಗೆ ಚುಚ್ಚಿದ ಯುವಕ!, ಕಾರಣವೇನು?

ತೀರ್ಥಹಳ್ಳಿ, : ಪ್ರೀತಿ ನಿರಾಕರಿಸಿದಕ್ಕೆ ಬಿಯರ್ ಬಾಟಲಿಯಿಂದ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚುಚ್ಚಿದ್ದಾನೆ. ಯುವತಿಯ ಮನೆ ಒಳಗೆ ನುಗ್ಗಿ ಯುವತಿಗೆ ಘಾಸಿಗೊಳಿಸಿದ್ದಾನೆ. ತೀರ್ಥಹಳ್ಳಿಯ ತೂದೂರು ಗ್ರಾಮದ ಯುವಕನಿಂದ...

Read moreDetails

ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತ, ಪಕ್ಕೆಲುಬಿಗೆ ಬಲವಾದ ಪೆಟ್ಟು!

ತೀರ್ಥಹಳ್ಳಿ: ತಾಲ್ಲೂಕಿನ ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಸವಾರರು ಗಾಯಗೊಂಡ ಘಟನೆ ನಡೆದಿದೆ. ಘಟನೆ 1: ಬೈಕ್‌ಗಳ ನಡುವೆ ಡಿಕ್ಕಿ...

Read moreDetails

ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ತೀರ್ಥಹಳ್ಳಿ: ಸ್ನೇಹಿತರ ಜೊತೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಸಾವು ಕಂಡಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ. ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ...

Read moreDetails

ಮಗಳ ಮನೆಗೆ ಹೊರಟಿದ್ದ ದಂಪತಿಗಳಿಗೆ ಅಪಘಾತ, ಪತಿ ಸಾವು, ಪತ್ನಿ ಆಸ್ಪತ್ರೆಗೆ ದಾಖಲು, ಹೇಗಾಯ್ತು ಘಟನೆ?

ಶಿರಾಳಕೊಪ್ಪ: ಜಾವಗಟ್ಟಿ ಗ್ರಾಮದಲ್ಲಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಬಸವನಂದಿಹಳಿ ಮಲ್ಲಿಕಾರ್ಜುನಪ್ಪ ಕಂಡೇರ (56) ಎಂದು...

Read moreDetails

ಕಳ್ಳತನ ಮಾಡಿದ್ದ ಖದೀಮನಿಗೆ ಬಿತ್ತು ಗೂಸಾ, ಲಗೇಜ್ ಆಟೋದಲ್ಲಿ ಮೆರವಣಿಗೆ..!

ಸಾಗರ : ತಾಲ್ಲೂಕಿನ ಕಾನ್ಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೆ ಮನೆ ಕಳ್ಳತನ ಮಾಡಿದ್ದ ಖದೀಮನನ್ನು ಗ್ರಾಮಸ್ಥರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ...

Read moreDetails

ಗಾಜನೂರಿನಲ್ಲಿ ಗಾರೆ ಮೇಸ್ತ್ರಿಯ ಮರ್ಡರ್!

ಶಿವಮೊಗ್ಗ: ಗಾಜನೂರಿನಲ್ಲಿ ಗಾರೆ ಮೇಸ್ತ್ರಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಮೃತನನ್ನು ಶಿವಮೊಗ್ಗದ ಹೊಸಮನೆ ನಿವಾಸಿ ಶ್ರೀನಿವಾಸ್ (36) ಎಂದು...

Read moreDetails

ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನ, ಯುವಕ ಸಾವು!

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಘಟನೆಯು ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದ್ದು,...

Read moreDetails

ಜಮೀನಿನ ತಂತಿ ಬೇಲಿಗೆ ವಿದ್ಯುತ್ ಶಾಕ್, ವ್ಯಕ್ತಿ ಸಾವು, ಇಬ್ಬರಿಗೆ ಜೈಲು ಶಿಕ್ಷೆ, ನಡೆದಿದ್ದೇನು?

ಶಿವಮೊಗ್ಗ : ಜಮೀನಿನ ತಂತಿ ಬೇಲಿಗೆ ಅನದಿಕೃತವಾಗಿ ಕಲ್ಪಸಿದ ವಿದ್ಯುತ್ ಸಂಪರ್ಕದಿಂದ ವ್ಯಕ್ತಿಯೊಬ್ಬರು ಶಾಕ್‌ನಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ವ್ಯಕ್ತಿಗಳಿಗೆ ಶಿವಮೊಗ್ಗದ 3 ನೇ ಹೆಚ್ಚುವರಿ...

Read moreDetails
Page 1 of 4 1 2 4
  • Trending
  • Comments
  • Latest

Recent News