ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

ಕ್ರೈಂ ನ್ಯೂಸ್

ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ತೀರ್ಥಹಳ್ಳಿ: ತಾಲೂಕಿನ ಬಾಳಗಾರು ಸಮೀಪ ಮಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯ ನಡುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸಂಭವಿಸಿದೆ....

Read moreDetails

ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ

ಶಿವಮೊಗ್ಗ : ಕಡಿಮೆ ಬೆಲೆಗೆ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹9.60 ಲಕ್ಷ ನಗದು ಪಡೆದು ನಕಲಿ ಬಂಗಾರದ ಆಭರಣಗಳನ್ನು ನೀಡಿ ವಂಚಿಸಿದ್ದ ಪ್ರಕರಣದಲ್ಲಿ ಪ್ರಮುಖ...

Read moreDetails

ಟಿಟಿ – ಸ್ಕೂಟಿ ನಡುವೆ ಭೀಕರ ಅಪಘಾತ, ಟಿಟಿ ಅಡಿಯಲ್ಲಿ ಸಿಲುಕಿದ ಸ್ಕೂಟಿ!

ಸಾಗರ: ಟಿಟಿ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಅರುಣ್ ಕುಮಾರ್...

Read moreDetails

ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ: ಪರಿಚಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ...

Read moreDetails

ಹೊಳೆಹೊನ್ನೂರು, ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ) ಸೆರೆ

ಹೊಳೆಹೊನ್ನೂರು :ಸಮೀಪದ ಅರಹತೊಳಲಿನಲ್ಲಿ ಕಳೆದ ನಾಲ್ಕು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ)ಯನ್ನು ಹಿಡಿಯುವಲ್ಲಿ ಬನವಾಸಿಯಿಂದ ಬಂದ ತಂಡ ಈಗ ಯಶಸ್ವಿಯಾಗಿದೆ. ಕಳೆದ ಭಾನುವಾರ ಈ ಕೋತಿಯು...

Read moreDetails

ಮರಕ್ಕೆ ಕಾರು ಡಿಕ್ಕಿ, 3 ತುಂಡಾದ ಕಾರು, ಯುವಕ ಸಾವು!

​ಶಿವಮೊಗ್ಗ : ನಗರದ ಹರಿಗೆ ಬಳಿ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಸೀದಾ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ...

Read moreDetails

ಹೊಳೆಹೊನ್ನೂರು, ತಂದೆಯನ್ನೇ ಕತ್ತುಹಿಸುಕಿ ಕೊಂದ ಪುತ್ರ, ಕಾರಣವೇನು?

ಹೊಳೆಹೊನ್ನೂರು: ಕುಡಿದ ಅಮಲಿನಲ್ಲಿ ಕುಟುಂಬಸ್ಥರ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಆತನ ಮಗನೇ ಕತ್ತುಹಿಸುಕಿ ಕೊಂದಿರುವ  ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಅರಶಿನಘಟ್ಟದಲ್ಲಿ...

Read moreDetails

1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

ಶಿವಮೊಗ್ಗ : ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯುತ್ ಕೇಬಲ್ ವೈರ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ...

Read moreDetails

ಸಾಗರ ತಹಶೀಲ್ದಾರ್‌ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್‌

ಸಾಗರ: ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಡಾ. ಪ್ರತಿಭಾ.ಆರ್ ದಾಳಿ ಮುಂದುವರೆಸಿದ್ದಾರೆ. ಸಾಗರ ತಾಲೂಕು ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆಯಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸುತ್ತಿದ್ದ...

Read moreDetails

ಜೀರೋ ಟ್ರಾಫಿಕ್ ಇದ್ದರೂ ಉಳಿಯದ ಜೀವ, ಮೂರುವರೆ ತಿಂಗಳ ಮಗು ಸಾವು!

ಶಿವಮೊಗ್ಗ: ಉಸಿರಾಟದ ತೊಂದರೆ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಮೂರುವರೆ ತಿಂಗಳ ಹೆಣ್ಣು ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲ್ಬುರ್ಗಿ...

Read moreDetails
Page 4 of 22 1 3 4 5 22
  • Trending
  • Comments
  • Latest

Recent News