Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

ಕ್ರೈಂ ನ್ಯೂಸ್

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಶಿವಮೊಗ್ಗ: ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ ವಾಜಪೇಯಿ ಲೇಔಟ್ ಬಳಿ ನಡೆದಿದೆ....

Read moreDetails

ಶಿವಮೊಗ್ಗ, ಮಿಳಘಟ್ಟದಲ್ಲಿ ಮೊಮ್ಮಗನಿಂದ ಅಜ್ಜಿಯ ಕೊಲೆ!

ಶಿವಮೊಗ್ಗ:  ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗ ಸ್ವಂತ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು...

Read moreDetails

ಬೈಕ್‌ಗಳ ಮುಖಾಮುಖಿ ಢಿಕ್ಕಿ, ಮುಖ್ಯ ಶಿಕ್ಷಕ ಸಾವು

ಸಾಗರ: ಸಾಗರ ತಾಲೂಕಿನ ನೇದರವಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ನೇದರವಳ್ಳಿ ಗ್ರಾಮದ ನಿವಾಸಿ, ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮೃತಪಟ್ಟಿರುವ ಘಟನೆ...

Read moreDetails

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ, ಚಾಲಕನ ವಿರುದ್ಧ ದೂರು ದಾಖಲು!

ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ ಐಷರ್ (ಕ್ಯಾಂಟರ್) ವಾಹನ ನಾಪತ್ತೆಯಾಗಿರುವ ಘಟನೆ ಭದ್ರಾವತಿಯಲ್ಲಿ ಬೆಳಕಿಗೆ...

Read moreDetails

ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

ಶಿವಮೊಗ್ಗ : ನಗರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇದನ್ನೂ ಓದಿ > ನಂಬರ್ ಪ್ಲೇಟ್ ಇಲ್ಲದ 74...

Read moreDetails

ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!

ಶಿವಮೊಗ್ಗ : ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ. ಜಯಂತ್ (18) ಮೃತ...

Read moreDetails

ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

ಶಿವಮೊಗ್ಗ: ರಾಗಿಗುಡ್ಡದ ಚಾನಲ್ ಏರಿ ರಸ್ತೆಯ ಲೇಔಟ್‌ವೊಂದರ ಸಮೀಪ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ...

Read moreDetails

ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ಸಾಗರ : ಸಮೀಪದ ಅರಳಿಕೊಪ್ಪ ಗ್ರಾಮದ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ಮಾಲು ಸಹಿತ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಇದನ್ನೂ ಓದಿ >  ವೃದ್ಧೆಯ ಕೊಲೆ,...

Read moreDetails

ಶಿವಮೊಗ್ಗ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ!, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಮೂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ...

Read moreDetails

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಶಿವಮೊಗ್ಗ: ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆನಂದಪುರ ಸಮೀಪದ ಉಳ್ಳೂರು ಬಳಿ ನಡೆದಿದೆ. ಬಂಧಿತರನ್ನು ಮುಜ್ಜು ಅಲಿಯಾಸ್ ಮುಜಾಮಿಲ್ ಮತ್ತು...

Read moreDetails
Page 9 of 22 1 8 9 10 22
  • Trending
  • Comments
  • Latest

Recent News