ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ
April 24, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ
January 26, 2026
ಶಿವಮೊಗ್ಗ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದಿ ಕೇಂದ್ರದ 2026-27ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದೇ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ನ ಯುವ ಮುಖಂಡ...
Read moreDetailsಶಿವಮೊಗ್ಗ: ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿದ್ದು, ಬರುವ ಫೆಬ್ರವರಿ 24 ರಿಂದ 28 ರವರೆಗೆ...
Read moreDetailsಶಿವಮೊಗ್ಗ: ಕೇಂದ್ರ ಸರ್ಕಾರ ಮಂಡಿಸಿರುವ 2026-27 ನೇ ಸಾಲಿನ ಬಜೆಟ್ ವಿಕಸಿತ ಭಾರತದ ದೃಷ್ಟಿಕೋನವನ್ನು ಪ್ರತಿಬಿಂಬಿಸುವ, ಸಮತೋಲನ ಮತ್ತು ಭವಿಷ್ಯ ನಿರೀಕ್ಷಿತ ಬಜೆಟ್ ಆಗಿದೆ. ಆರ್ಥಿಕ ಬೆಳವಣಿಗೆ,...
Read moreDetailsಶಿವಮೊಗ್ಗ: ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ತಾಳಗುಪ್ಪದವರೆಗೂ ಎರಡು ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಲಾಗಿದೆ. ಈ ಕುರಿತಂತೆ...
Read moreDetailsಶಿವಮೊಗ್ಗ: ನಗರದ ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು....
Read moreDetailsಶಿವಮೊಗ್ಗ: ಬದುಕಿನಲ್ಲಿ ಎದುರಾಗುವ ಸೋಲು ಗೆಲುವಿನ ವಾಸ್ತವತೆಯನ್ನು ನಿರ್ವಹಿಸುವ ಕೌಶಲ್ಯತೆಯನ್ನು ಕ್ರೀಡೆ ನೀಡಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಆಚಾರ್ಯ ತುಳಸಿ...
Read moreDetailsಶಿವಮೊಗ್ಗ: ತಡಿಕೆಲ ಸುಬ್ಬಯ್ಯ ಟ್ರಸ್ಟ್ ಅಡಿಯ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆಗೆ ಸದಾ ಒತ್ತು ನೀಡುತ್ತಿದ್ದು, ಮುಂದೆಯೂ ಸಹ ಇಂತಹ ಕಾರ್ಯಗಳು ನಮ್ಮ ಸಂಸ್ಥೆಯಿಂದ ನಡೆಯಲು ಪ್ರೋತ್ಸಾಹವಿದೆ ಎಂದು...
Read moreDetailsಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ...
Read moreDetailsಶಿವಮೊಗ್ಗ: ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ಅನ್ನು...
Read moreDetailsಶಿವಮೊಗ್ಗ: ಫೆ.01 ರಿಂದ 07ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆಯನ್ನು ನಡೆಸಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆಯವರೆಗೆ...
Read moreDetailsCopyright © 2026 Yuva Dhwani. Designed by KIPL