ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

ಶಿವಮೊಗ್ಗ

ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

ಹೊಳೆಹೊನ್ನೂರು: ವಾಲ್ ಪುಟ್ಟಿ (ಲಪ್ಪಾ) ಉಜ್ಜುವ ಮಿಷನ್‌ನಿಂದ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪೈಂಟರ್ ಓರ್ವರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ಆ.18ರ ಮಂಗಳವಾರ ಸಂಭವಿಸಿದೆ. ಯಡೇಹಳ್ಳಿ ನಿವಾಸಿ ಶಾರುಖ್...

Read moreDetails

ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಹಬ್ಬದ...

Read moreDetails

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

ಸಾಗರ: ತಾಲ್ಲೂಕಿನ ಬಳಸಗೋಡು ಸಮೀಪ ನಿನ್ನೆ ರಾತ್ರಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಯುವಕನೊಬ್ಬ ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು...

Read moreDetails

ಮಕ್ಕಳಿಗೆ ಬೈಕ್ ಕೊಡ್ತೀರಾ? ಮಾಲೀಕನಿಗೆ ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ?

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ವಾಹನದ ಮಾಲೀಕನಿಗೆ ನ್ಯಾಯಾಲಯ ₹27,000 ದಂಡ ವಿಧಿಸಿದೆ. ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು...

Read moreDetails

ಫಾರ್ಮಸಿ ಕಾಲೇಜಿನಲ್ಲಿ ‘ವೈಭವ – 2026’ |  ನಕಲಿ ಔಷಧ ವ್ಯಾಪಾರ ಖಂಡನೀಯ

ಶಿವಮೊಗ್ಗ: ಅವಧಿ ಮೀರಿದ ಔಷಧಗಳಿಗೆ ಹೊಸ ಲೇಬಲ್‌ಗಳನ್ನು ಅಂಟಿಸಿ ಮರುಮಾರಾಟ ಮಾಡುವಂತಹ ಜಾಲ ಸಕ್ರಿಯವಾಗಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆಯಾಗಿದ್ದು, ಅವುಗಳ ವಿರುದ್ಧ ಕಠಿಣ ಕ್ರಮ...

Read moreDetails

ಶಿಕಾರಿಪುರದಲ್ಲಿ ಬಂದ್ ಬಿಸಿ, ಪೊಲೀಸ್ ಬಂದೋಬಸ್ತ್, ಹೇಗಿದೆ ಪರಿಸ್ಥಿತಿ?

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಗೋ ಕಳ್ಳತನ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ ಇಂದು ಶಿಕಾರಿಪುರ ಬಂದ್‌ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ...

Read moreDetails

 ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕಲ್ಪವೃಕ್ಷ ಲೇಔಟ್‌ನ ಬಾಡಿಗೆ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶ್ರೀನಿಧಿ(24) ಪುತ್ರ ಎಂದು ಗುರುತಿಸಲಾಗಿದೆ....

Read moreDetails

ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ, ಇಲ್ಲಿದೆ ಡೀಟೇಲ್ಸ್

ಹಾಸನ/ಮೈಸೂರು: ಹಾಸನ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳ ಯಾರ್ಡ್‌ಗಳಲ್ಲಿ ಅತ್ಯಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕಾಮಗಾರಿಯ ಪರಿಣಾಮ ಕೆಲವು...

Read moreDetails

ಸಾಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

ಸಾಗರ: ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್‌.ಎನ್‌. ನಗರದ ಸಂತೆ ಮಾರುಕಟ್ಟೆ ಸಮೀಪ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 27 ವರ್ಷದ...

Read moreDetails

ಕುವೆಂಪು ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿಯ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗಕ್ಕೆ ಮಾಲಿಕ್ಯುಲರ್ ಜೆನೆಟಿಕ್ ಸ್ಟಡಿ ಆಫ್ ಸಿದ್ಧಿ ಟೈಬಲ್...

Read moreDetails
Page 6 of 80 1 5 6 7 80
  • Trending
  • Comments
  • Latest

Recent News