• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸಿಎಂಗೆ ಚೇತನ್ ಕೆ.ಗೌಡ ಮನವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 4, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸಿಎಂಗೆ ಚೇತನ್ ಕೆ.ಗೌಡ ಮನವಿ
Share on FacebookShare on TwitterShare on WhatsApp

ಶಿವಮೊಗ್ಗ : ಜವಳಿ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸುವ ಸಂಬಂಧ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು, ಅದಕ್ಕೆ ಅಗತ್ಯ ವಿರುವ ಅನುದಾನವನ್ನು ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹಂಚಿಕೆ ಮಾಡಬೇಕೆಂದು ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಅವರು ಮಾ.೨ರಂದು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶಿವಮೊಗ್ಗ ತಾಲ್ಲೂಕಿನ ಸುತ್ತ-ಮುತ್ತಲಿನ ಪ್ರದೇಶಗಳಿಂದ ಮಹಿಳೆಯರು, ಪುರುಷರು, ಯುವ ಜನರು ಸಿದ್ದ ಉಡುಪು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಇನ್ನೂ ಹೆಚ್ಚು ಸಿದ್ಧ ಉಡುಪು, ಜವಳಿ ಘಟಕಗಳು ಸ್ಥಾಪನೆಯಾದಲ್ಲಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ ಮಾಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಲಭ್ಯವಿರುವ ಯೋಜನೆಗಳನ್ನು ಬಳಸಿಕೊಂಡು ಶಿವಮೊಗ್ಗ ತಾಲ್ಲೂಕಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡುವುದು ಅವಶ್ಯವಾಗಿದ್ದು, ತಮ್ಮ ಮನವಿಯನ್ನು ಸರ್ಕಾರ ಗಂಭೀರವಾಗಿಯೂ ಪರಿಗಣಿಸುವಂತೆ ಅವರು ವಿನಂತಿಸಿಕೊಂಡಿದ್ದಾರೆ.
ಜವಳಿ ಪಾರ್ಕ್ ಸ್ಥಾಪನೆಯ ಸಂಬಂಧ ತಾವು ಸರ್ಕಾರಕ್ಕೆ ತಾವು ಮನವಿ ಸಲ್ಲಿಸಿರುವ ಕುರಿತು ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜವಳಿಪಾರ್ಕ್ ಸ್ಥಾಪಿಸಬೇಕೆನ್ನುವುದು ನನ್ನ ಬೇಡಿಕೆಯಾಗಿದೆ. ಇದನ್ನು ಪ್ರಸಕ್ತ ಬಜೆಟ್‌ನಲ್ಲಿಯೇ ಸರ್ಕಾರ ಘೋಷಿಸಬೇಕೆನ್ನುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜವಳಿ ಸಚಿವ ಶಿವಾನಂದ ಪಾಟೀಲ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೂ ಮನವಿ ಸಲ್ಲಿಸಲಾಗಿದೆ. ಅವರಿಂದ ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಇದೇ ವೇಳೆ ಎಐಸಿಸಿ ಕಾರ್ಯದರ್ಶಿ ಬಿ.ವಿ. ಶ್ರೀನಿವಾಸ್ ಅವರೂ ಕೂಡ ನನ್ನ ಮನವಿಗೆ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: chethangowdacmkannada newskannada news livelatest newsmalnad newstextile park in Shivamoggaಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಸಿದ್ದರಾಮಯ್ಯ
Previous Post

ಬಣ್ಣದೋಕುಳಿ ಸಂಭ್ರಮಕ್ಕೆ ಶಿವಮೊಗ್ಗ ಸಿದ್ಧತೆ, ಪೊಲೀಸ್ ಇಲಾಖೆಯ ಎಚ್ಚರಿಕೆ ಏನು?

Next Post

ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಂಜುನಾಥ್ ಎನ್. ಅಭಿನಂದನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಂಜುನಾಥ್ ಎನ್. ಅಭಿನಂದನೆ

ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಂಜುನಾಥ್ ಎನ್. ಅಭಿನಂದನೆ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL