• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 13, 2026
in ಶಿವಮೊಗ್ಗ
ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?
Share on FacebookShare on TwitterShare on WhatsApp

ಶಿವಮೊಗ್ಗ: ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಬೆಂಗಳೂರಿನಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಅರೆಸ್ಟ್!, ಏನಿದು ಪ್ರಕರಣ?

ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವಂತೆ ಸುದೀರ್ಘ ಚರ್ಚೆ ನಡೆಸಿ ಈ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಶಿವಮೊಗ್ಗ ನಗರವು ಶೈಕ್ಷಣಿಕ, ವಾಣಿಜ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಜಿಲ್ಲಾ ಕೇಂದ್ರವಾಗಿದೆ. ಜಿಲ್ಲೆಯ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು, ವಿವಿಧ ರಂಗಗಳ ಕಾರ್ಮಿಕರು, ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳು ಹಾಗೂ ಸಾಮಾನ್ಯ ಸಾರ್ವಜನಿಕರು ಶಿವಮೊಗ್ಗ ನಗರಕ್ಕೆ ಪ್ರಯಾಣಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮೀಣ ಮಾರ್ಗಗಳಲ್ಲಿ ಸಾರ್ವಜನಿಕರ ಹಾಗೂ ಕಾಲೇಜು ವಿದ್ಯಾರ್ಥಿಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಸಾರಿಗೆ ಗ್ಯಾರಂಟಿ ಯೋಜನೆಯಾದ ‘ಶಕ್ತಿ ಯೋಜನೆ’ಯ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ವೃದ್ಧಿಯಾಗಿದ್ದು, ಸಾರ್ವಜನಿಕ ಸಾರಿಗೆಗೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಹೆಚ್ಚುತ್ತಿರುವ ಪ್ರಯಾಣಿಕರ ಒತ್ತಡವನ್ನು ಮತ್ತಷ್ಟು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ಇನ್ನು ಹೆಚ್ಚಿನ ಸುಗಮ ಮತ್ತು ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ತುರ್ತು ಅಗತ್ಯವಿದೆ ಎಂದು ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > > ಗೋಪಿ ವೃತ್ತದಲ್ಲಿ ಮಧ್ಯರಾತ್ರಿ12 ಗಂಟೆಯವರೆಗೆ ಸ್ವಾತಂತ್ರ್ಯ ಗೀತಗಾಯನ

ಪರಿಸರ ಸ್ನೇಹಿ ಹಸಿರು ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ನಗರಕ್ಕೆ ನಿಯೋಜಿಸಲಾಗಿರುವ ಈ 50 ಹೊಸ ಇ-ಬಸ್ಗಳನ್ನು ರಸ್ತೆಗಿಳಿಸಬೇಕು ಹಾಗೂ ಬಸ್‌ಗಳ ಯಶಸ್ವಿ ಕಾರ್ಯಾಚರಣೆಗೆ ಪೂರಕವಾಗಿ ಅಗತ್ಯವಿರುವ ಅತ್ಯಾಧುನಿಕ ಇ-ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸಹ ನಗರದಲ್ಲಿ ಅನುಷ್ಠಾನಗೊಳಿಸಬೇಕೆಂದು ಎಂದು ಚೇತನ್ ಕೆ. ಗೌಡ ಅವರು ಮಾನ್ಯ ಸಾರಿಗೆ ಸಚಿವರನ್ನು ವಿನಂತಿಸಿದ್ದಾರೆ.

ಈ ಪ್ರಮುಖ ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಚಿವರು ವಿಷಯದ ಗಂಭೀರತೆಯನ್ನು ಅರಿತು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > >ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್‌ ಮಸಾಲಾ ನಿಷೇಧ!, ಯಾವೆಲ್ಲ ಉತ್ಪನ್ನಗಳಿಗೆ ನಿಷೇಧ?

ಈ ಸಂದರ್ಭದಲ್ಲಿ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ಹಾಗೂ ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ವಿ. ಬಾಲಾಜಿಯವರು ಮತ್ತು ಚಿಕ್ಕಮಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಅವರು ಉಪಸ್ಥಿತರಿದ್ದರು.

Tags: Chethan K. Gowda's request to Transport Minister Bhairathi Sureshcrime newskannada newskannada news livelatest newsmalnad newsshimogashivamoggawhat is in the request?ಶಿವಮೊಗ್ಗ
Previous Post

ಆಗಸ್ಟ್ ತಿಂಗಳಲ್ಲೇ ಎರಡೂ ತಿಂಗಳ ಪಡಿತರ ಅಕ್ಕಿ ವಿತರಣೆ

Next Post

ಆಟೋ ಚಾಲಕರ ಪ್ರತಿಭಟನೆ, ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್!, ದೇವರಾಜ್ ಖಡಕ್ ವಾರ್ನಿಂಗ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಟೋ ಚಾಲಕರ ಪ್ರತಿಭಟನೆ, ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್!, ದೇವರಾಜ್ ಖಡಕ್ ವಾರ್ನಿಂಗ್

ಆಟೋ ಚಾಲಕರ ಪ್ರತಿಭಟನೆ, ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್!, ದೇವರಾಜ್ ಖಡಕ್ ವಾರ್ನಿಂಗ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL