• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 1, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಸುವ ನಾಡಹಬ್ಬ ದಸರಾ-2026ರ ಮಕ್ಕಳ ದಸರಾ ಸಮಿತಿಯು ಅ.02 ರಂದು ಗಾಂಧಿ ಜಯಂತಿ ಪ್ರಯುಕ್ತ ಬೆಳಗ್ಗೆ 8.00 ಗಂಟೆಗೆ ಶಿವಮೂರ್ತಿ ಸರ್ಕಲ್ ನಿಂದ ಡಿ.ವಿ.ಎಸ್. ಶಾಲೆಯ ಮಾರ್ಗವಾಗಿ, ಕೃಷಿ ಇಲಾಖೆ ಕಚೇರಿಯಿಂದ ಓ.ಟಿ.ರಸ್ತೆಯ ಮಾರ್ಗವಾಗಿ, ಮಿಳಘಟ್ಟ ಕಡೆಯಿಂದ ಅಶೋಕವೃತ್ತದ ಮಾರ್ಗವಾಗಿ, ಹೊಳೆ ಬಸ್‌ಸ್ಟಾಪ್ (ಬೆಕ್ಕಿನ ಕಲ್ಮಠ) ರಸ್ತೆಯ ಮಾರ್ಗವಾಗಿ ಹಾಗೂ ಜೈಲ್ ರಸ್ತೆಯಿಂದ ಗೋಪಿ ವೃತ್ತದ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ > >ಜೆ.ಎನ್.ಎನ್.ಸಿ.ಇ | ರಸಪ್ರಶ್ನೆ, ಡೇಟಾ ವಿಶ್ಲೇಷಣೆ, ವಿದ್ಯಾರ್ಥಿಗಳ ಉತ್ಸಾಹಕ್ಕೆ ಸಾಕ್ಷಿಯಾದ ’ಎಐ ಅವಲೋಕನ’

ಅ. 12 ರಂದು ಬೆಳಗ್ಗೆ 9.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಹಾಗೂ ಎನ್.ಇ.ಎಸ್. ಮೈದಾನದಲ್ಲಿ 5 ರಿಂದ 7 ನೇ ತರಗತಿ ಮತ್ತು 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಪ್ರಬಂಧ ಸ್ಪರ್ಧೆ (ಶಿವಮೊಗ್ಗ ದಸರಾ ವೈವಿಧ್ಯತೆ), ದೇಶ ಭಕ್ತಿ ಗೀತೆ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಮತ್ತು ಅ.15 ರಂದು ಸಂಜೆ 5 ಗಂಟೆಗೆ ಶ್ರೀ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂಪಾರ್ಕ್) ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ > >ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!

ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಮಕ್ಕಳ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.

Tags: kannada news livelatest newsmakkala dasaramalnad newsshimogashivamoga DasarashivamoggaShivamogga: Special Dasara celebrations for children; various events organized.ಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ | ರಸಪ್ರಶ್ನೆ, ಡೇಟಾ ವಿಶ್ಲೇಷಣೆ, ವಿದ್ಯಾರ್ಥಿಗಳ ಉತ್ಸಾಹಕ್ಕೆ ಸಾಕ್ಷಿಯಾದ ’ಎಐ ಅವಲೋಕನ’

Next Post

ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL