• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಬಿಎಡ್ ವಿದ್ಯಾರ್ಥಿಗಳಿಗೆ  ಪೌರತ್ವ ತರಬೇತಿ ಶಿಬಿರ

ಸಮಾಜದೊಂದಿಗೆ ಬೆರೆತು ಕಲಿಯುವುದು ನಿಜವಾದ ಶಿಕ್ಷಣ : ಎಂ.ಎಸ್.ಅನಂತದತ್ತ 

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 14, 2026
in ಶಿವಮೊಗ್ಗ
ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಬಿಎಡ್ ವಿದ್ಯಾರ್ಥಿಗಳಿಗೆ  ಪೌರತ್ವ ತರಬೇತಿ ಶಿಬಿರ
Share on FacebookShare on TwitterShare on WhatsApp
ಶಿವಮೊಗ್ಗ: ಶಿಕ್ಷಣವೆಂಬುದು ನಾಲ್ಕು ಗೋಡೆಗಳ ನಡುವಿನ ಕಲಿಕೆಗೆ ಸೀಮಿತವಾಗದೆ, ಸಮಾಜದೊಂದಿಗೆ ಬೆರೆತು, ಅನುಭವಗಳ ಮೂಲಕ ಬದುಕಿನ ಮೌಲ್ಯಗಳನ್ನು ಅರಿತುಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಎಂ.ಎಸ್.ಅನಂತದತ್ತ ಹೇಳಿದರು.
ಚೀಲೂರಿನ ರಾಷ್ಟ್ರೀಯ ಇಂಗ್ಲೀಷ್ ಪ್ರೌಢಶಾಲೆಯಲ್ಲಿ  ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಬಿಎಡ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿ ಸಿ ಮಾತನಾಡಿದರು.
ಗ್ರಾಮೀಣ ಬದುಕಿನ ವೈವಿಧ್ಯಮಯ ಸಂಗತಿಗಳು, ಸಮಾಜದ ವಿವಿಧ ಸ್ತರಗಳ ಜನರ ಒಡನಾಟ ಹಾಗೂ ಸುತ್ತಮುತ್ತಲಿನ ವ್ಯಕ್ತಿತ್ವಗಳ ಜೀವನಾನುಭವಗಳು ಕಲಿಕೆಯ ಅಮೂಲ್ಯ ಪಾಠಗಳಾಗಬೇಕು. ಸುತ್ತಲಿನ ಸಾಧಕರಿಂದ ಪ್ರೇರಣೆ ಪಡೆದು, ಎಲ್ಲರೊಳಗೊಂದಾಗಿ ಬೆಳೆದು, ಅನುಭವದಿಂದ ಗಳಿಸಿದ ಜ್ಞಾನವನ್ನು ಬದುಕಿನಲ್ಲಿ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ > > ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!
ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಮಾತನಾಡಿ, ಮನುಷ್ಯ ಮನುಷ್ಯನಾಗಿ ಉಳಿಯಲು ಸಮಾಜದಲ್ಲಿ ಸಾಮಾಜಿಕ ಅಭಿಯಂತರರ ಅಗತ್ಯವಿದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಬದ್ಧತೆ, ಆತ್ಮೀಯತೆ ಮತ್ತು ಮಾನವೀಯ ಮೌಲ್ಯಗಳೊಂದಿಗೆ ನಿರ್ವಹಿಸಿದಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಪರಿಪೂರ್ಣತೆ ಸಾಧ್ಯ.  ವಿದ್ಯಾರ್ಥಿಗಳಲ್ಲಿ ಪಠ್ಯಜ್ಞಾನದ ಜೊತೆಗೆ ಬದುಕಿನ ಮೌಲ್ಯಗಳು ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಜವಾಬ್ದಾರಿಯೂ ಶಿಕ್ಷಕರ ಮೇಲಿದೆ ಎಂದರು.
ಮನುಷ್ಯ ಸಂಬಂಧಗಳಿಗೆ ಹೆಚ್ಚಿನ ಆದ್ಯತೆ ನೀಡುವಂತಹ ಕಾರ್ಯಚಟುವಟಿಕೆಗಳು ಇಂದಿನ ಸಮಾಜದಲ್ಲಿ ರೂಪುಗೊಳ್ಳಬೇಕು. ಕೃತಕ ಬುದ್ಧಿಮತ್ತೆ (ಎಐ) ಮಾಹಿತಿ ಒದಗಿಸಬಲ್ಲದು. ಆದರೆ ಆ ಮಾಹಿತಿಯನ್ನು ಮೌಲ್ಯಯುತ ಜ್ಞಾನವನ್ನಾಗಿ ಪರಿವರ್ತಿಸಿ, ಮಾನವೀಯ ಸಂವೇದನೆ ಮತ್ತು ವಿವೇಕವನ್ನು ಬೆಳೆಸುವ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು. ತಂತ್ರಜ್ಞಾನದ ಬೆಳವಣಿಗೆಯ ನಡುವೆಯೂ ಮಾನವೀಯ ಮೌಲ್ಯಗಳನ್ನು ಜೀವಂತವಾಗಿಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಇದನ್ನೂ ಓದಿ > > ಕ್ಯಾನ್ಸರ್ ರೋಗಿಗಳಿಗೆ ಹೊಸ ಭರವಸೆ, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಗೆ ₹25 ಕೋಟಿ ಯಂತ್ರ!, ಏನಿದರ ವಿಶೇಷತೆ?
ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ಮಂಜು ಎನ್.ಡಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
Tags: Citizenship Training Camp for B.Ed. Students of Rashtriya Shikshana Mahavidyalayakannada newskannada news livelatest newsmalnad newsshivamoggaರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಕ್ಯಾನ್ಸರ್ ರೋಗಿಗಳಿಗೆ ಹೊಸ ಭರವಸೆ, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಗೆ ₹25 ಕೋಟಿ ಯಂತ್ರ!, ಏನಿದರ ವಿಶೇಷತೆ?

Next Post

ಶಿವಮೊಗ್ಗ ದಸರಾ, ನಾಳೆ ಎಲ್ಲೇಲ್ಲಿ ಏನೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ?

ಶಿವಮೊಗ್ಗ ದಸರಾ, ನಾಳೆ ಎಲ್ಲೇಲ್ಲಿ ಏನೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL