• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 24, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಘರ್ ಸೋಪನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದ ಎಲೆಕ್ಟ್ರಿಶಿಯನ್ 2.97 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಶಿವಮೊಗ್ಗ ಗಾಂಧಿಬಜಾರ್‌ನ 38 ವರ್ಷದ ಎಲೆಕ್ಟ್ರೀಶಿಯನ್ ಹಣ ಕಳೆದುಕೊಂಡವರು.

ಇದನ್ನೂ ಓದಿ > > ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ

ಮೊಬೈಲ್‌ನಲ್ಲಿ ಇನ್‌ಸ್ಟಾಗ್ರಾಂ ನೋಡುತ್ತಿದ್ದಾಗ ಘರ್ ಸೋಪಿನ ಜಾಹೀರಾತು ಕಂಡಿತ್ತು. ಆ ಸೋಪನ್ನು ಆರ್ಡರ್ ಮಾಡಿದ್ದರು. ಆರ್ಡರ್ ಮಾಡಿದ್ದ ಸೋಪು ಮನೆಗೆ ಬಾರದೇ ಇದ್ದಾಗ ಗೋಗಲ್‌ನಲ್ಲಿ ಸಿಕ್ಕ ಕೋರಿಯರ್ ನಂಬರ್‌ಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ್ದ ವ್ಯಕ್ತಿ ತಾನು ಕಳುಹಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡುವಂತೆ ಸೂಚಿಸಿದ್ದ. ಅದರಂತೆ ಎಲೆಕ್ಟ್ರೀಶಿಯನ್ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದರು.

ಇದನ್ನೂ ಓದಿ > > ಶಿವಮೊಗ್ಗ, ಲಕ್ಷಾಂತರ ರೂ. ವಂಚಿಸಿದ್ದ ಆರೋಪಿಯ ಬಂಧನ!

ಈ ವೇಳೆ ಹತ್ತಾರು ಮೆಸೇಜ್‌ಗಳು ಬಂದಿದ್ದು, ಗೊಂದಲಕ್ಕೀಡಾಗ ಎಲೆಕ್ಟ್ರೀಶಿಯನ್ ಲಿಂಕ್ ಅನ್ನು ಡಿಲಿಟ್ ಮಾಡಿದ್ದರು. ಆನಂತರ ಮಗನ ಶಾಲಾ ಶುಲ್ಕ ಪಾವತಿಸಲು ಶಾಲೆಗೆ ತೆರಳಿದಾಗ ಬ್ಯಾಂಕ್ ಖಾತೆಯಲ್ಲಿ ಹಣ ಇರಲಿಲ್ಲ. ಬ್ಯಾಂಕ್ ತೆರಳಿ ಪರಿಶೀಲಿಸಿದಾಗ ಎರಡು ಬಾರಿ ತಲಾ ಒಂದು ಲಕ್ಷ ರೂ., ಮತ್ತೊಮ್ಮೆ 97 ಸಾವಿರ ರೂ. ಕಡಿತವಾಗಿದೆ.

ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Click on the link and buy the person who spent 2.97 lakhsCRIMEcrime newskannada newskannada news livelatest newsmalnad newswhat happened?ಶಿವಮೊಗ್ಗ
Previous Post

ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ 3 ಬಾರಿ ಶೇ.100% ಫಲಿತಾಂಶ, ಅಧ್ಯಾಪಕ ವೃಂದಕ್ಕೆ ಅಭಿನಂದನೆ

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 'ಯುಗ್ಮಾ ಟೆಕ್‌ಫೆಸ್ಟ್-2.0' ಎಐ ಹ್ಯಾಕಥಾನ್ ಉದ್ಘಾಟನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL