ಸಾಗರ: ನಗರ ಮಾರ್ಕೆಟ್ ರಸ್ತೆಯ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ.
ಒಂದು ಕಾರು ರಸ್ತೆ ವಿಭಜಕದಿಂದ ಯೂ ಟರ್ನ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಉಂಟಾಗಿದೆ.
ಇದನ್ನೂ ಓದಿ > ಮೇ.10 -11 : ಟೀಮ್ ಈಶ್ವರ್ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ
ಇದೇ ವೇಳೆ ಸ್ಥಳದಲ್ಲಿದ್ದ ಸ್ಕೂಟಿ ಸವಾರರೊಬ್ಬರಿಗೆ ಸ್ವಲ್ಪ ಗಾಯಗಳಾಗಿವೆ.
ಇದನ್ನೂ ಓದಿ > ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!















