• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 9, 2026
in ಶಿವಮೊಗ್ಗ
ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಕೆಪಿಎಸ್ ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಕೂಡಲೆ ಸಿಬಿಐ ತನಿಖೆಗೆ ಕೊಡಬೇಕೆಂದು ಮತ್ತು ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕೆಂದು ಏಪ್ರಿಲ್ 10ರಂದು 300 ಜನ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಶಿವಮೊಗ್ಗ ಸೆಂಟ್ರಲ್ ಲೈಬ್ರರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಶಾಂತಿಯುತ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಕರ್ನಾಟಕ ಸ್ಟೇಟ್ಸ್ ಸ್ಟೋಡೆಂಟ್ಸ್ ಅಸೋಸಿಯೇಷನ್ ತಿಳಿಸಿದೆ.

ಇದನ್ನೂ ಓದಿ > ಹೊಸನಗರ, ಗ್ಯಾಸ್ ಸಿಲಿಂಡರ್ ಸಿಗದೇ ಕೆಲವು ಹೋಟೆಲ್‌ಗಳು ಬಂದ್!

ಕೆಪಿಎಸ್‌ಸಿಯಲ್ಲಿ ನಡೆದಿರುವ ಎಲ್ಲಾ ಪರೀಕ್ಷೆಗಳಲ್ಲಿ ಅಕ್ರಮವಾಗಿರುವುದನ್ನು ಕೂಡಲೇ ಸಿಬಿಐ ತನಿಖೆಗೆ ಕೊಡಬೇಕೆಂದು ಲಕ್ಷಾಂತರ ಯುವಕರ ಪರವಾಗಿ ಕೇಳಿಕೊಳ್ಳುತ್ತೇವೆ ಮತ್ತು ಸರ್ಕಾರದ ವಿವಿಧ ಇಲಾಖೆಯಲ್ಲಿ ಸುಮಾರು 2,84,000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಕಳೆದ 5-6 ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರಿಯಾದ ನೇಮಕಾತಿ ನಡೆಯುತ್ತಿಲ್ಲದರ ಪರಿಣಾಮ ರಾಜ್ಯದ ಯುವಕರು ನಿರೋದ್ಯೋಗ ಸಮಸ್ಯೆಯಿಂದ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ಹಾಗೆ ಅಕ್ಸಾ ಸಂಘಟನೆಯ ಕಾಂತ ಕುಮಾರ್ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ಕೂಡ ಕೈಗೊಂಡಿರುತ್ತೇವೆ. ಇದರ ಪರಿಣಾಮವಾಗಿ ಸರ್ಕಾರ ಮೂವತ್ತು (30) ದಿನದೊಳಗೆ ನೇಮಕಾತಿಯನ್ನು ಪ್ರಾರಂಭ ಮಾಡುವದಾಗಿ ಭರವಸೆ ನೀಡಿ ಇವಾಗ ಮತ್ತೆ ವಿಳಂಬ ಮಾಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ ಹಾಗೇ ಆಗುತ್ತದೆ. ಈ ಕೂಡಲೇ ಸರ್ಕಾರ ನೀಡಿರುವ ಭರವಸೆಯಂತೆ ಈ ಕೂಡಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಒತ್ತಾಯಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Tags: Competitive aspirantsCompetitive aspirants marching in Shivamoggakannada newskannada news livelatest newsmalnad newsshivamoggawhat is the reason?ಶಿವಮೊಗ್ಗ
Previous Post

ಶಿವಮೊಗ್ಗ, ನ್ಯೂಮಂಡ್ಲಿ ಸಾಮಿಲ್‌ಗೆ ಬೆಂಕಿ, ಮರದ ತುಂಡುಗಳು ಭಸ್ಮ!

Next Post

ಪಿಯುಸಿ ರಿಸಲ್ಟ್ , ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪಿಯುಸಿ ರಿಸಲ್ಟ್ , ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

ಪಿಯುಸಿ ರಿಸಲ್ಟ್ , ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL