• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 9, 2026
in ಕ್ರೈಂ ನ್ಯೂಸ್
ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
Share on FacebookShare on TwitterShare on WhatsApp

ಶಿವಮೊಗ್ಗ : ಪ್ರೇಯಸಿಯೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಪ್ರೀಯಕರನಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿ ಕೋರ್ಟ್ ತೀರ್ಪು ನೀಡಿದೆ.

ಇದನ್ನೂ ಓದಿ > ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಜನವರಿ 15, 2020 ರಂದು ಭದ್ರಾವತಿ ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾದ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆ ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡು, ಆಕೆಯ ಗಂಡನಾದ ಪ್ರಕಾಶ್ ಬಾಬು ಇವರಿಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಆರೋಪಿತರಿಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ರು. ಈ ಬಗ್ಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ > ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಈ.ಓ ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಭದ್ರಾವತಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿತರಿಗೆ ಗಲ್ಲು ಶಿಕ್ಷೆ ಹಾಗೂ 14,00,000 ದಂಡ ವಿಧಿಸಿದ್ದು, ಪಿರ್ಯಾದಿಗೆ ಪರಿಹಾರವಾಗಿ 5,00,000 ರೂ ನೀಡಲು ಆದೇಶ ಮಾಡಿದ್ದಾರೆ. ಸರ್ಕಾರಿ ಅಭಿಯೋಜಕಿ ರತ್ನಮ್ಮ‌ ವಾದ ಮಂಡಿಸಿದ್ದರು.

Tags: Court sentences husband to death for murdering wife along with mistressCRIMEcrime newskannada newskannada news liveshimogashivamoggaಶಿವಮೊಗ್ಗ
Previous Post

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

Next Post

ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

May 9, 2026
ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

May 9, 2026
ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

May 9, 2026
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

May 9, 2026
ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆ ಸಾವು

May 9, 2026

Copyright © 2026 Yuva Dhwani. Designed by KIPL