• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 23, 2026
in ಕ್ರೈಂ ನ್ಯೂಸ್
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಆರ್.ಎಂ.ಸಿ. ಗೇಟ್ ಬಳಿ ಕಾರಿನಲ್ಲಿ ಗುಂಪು ಕಟ್ಟಿಕೊಂಡು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಬೆಟ್ಟಿಂಗ್ ಕಟ್ಟುತ್ತಿದ್ದ ಐವರನ್ನು ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.

ಘಟನೆಯ ವಿವರ:
ಮೇ.21ರ ರಾತ್ರಿ ಪೊಲೀಸರು ತಿರುಗುತ್ತಿದ್ದಾಗ, ಎಕ್ಸ್‌ಯುವಿ 300 ಕಾರಿನಲ್ಲಿ ಗುಂಪು ಕಟ್ಟಿಕೊಂಡು ಮೊಬೈಲ್ ಆಪ್ ಮೂಲಕ ಐಪಿಎಲ್  ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಇದನ್ನೂ ಓದಿ > ಪವರ್ ಚಾನಲ್‌ಗೆ ಹಾರಿ ಅಂಚೆ ಇಲಾಖೆಯ ನಿವೃತ್ತ ಸೇವಕ ಆತ್ಮಹತ್ಯೆ

ಇದನ್ನೂ ಓದಿ > ಗೂಗಲ್ ಪೇ ಮಾಡಿದ ಬಳಿಕ 98 ಸಾವಿರ ಗುಳುಂ, ಆಗಿದ್ದೇನು?

ಬಂಧಿತರು ಮೊಬೈಲ್ ಆಪ್ ಬಳಸಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವುದಾಗಿ ಒಪ್ಪಿಕೊಂಡಿದ್ದು, ಬೆಟ್ಟಿಂಗ್‌ಗೆ ಬಳಸಿದ್ದ 35,000 ನಗದು ಹಣ, 7 ಮೊಬೈಲ್ ಫೋನ್‌ಗಳು ಹಾಗೂ 6 ಲಕ್ಷ ಮೌಲ್ಯದ ಮಹೇಂದ್ರ ಎಕ್ಸ್‌ಯುವಿ 300 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Cricket betting in Shivamoggacrime newskannada newskannada news livelatest newsmalnad newsshimogashivamoggasix arrested!Vinobanagar PoliceVinobanagar Police Stationಶಿವಮೊಗ್ಗ
Previous Post

ಜಿಲ್ಲಾಧ್ಯಕ್ಷರಾಗಿ ಮಂಜು ಪುರಲೆ ನೇಮಕ

Next Post

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪೆಟ್ರೋಲ್, ಡೀಸೆಲ್ ಬೆಲೆ  ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL