• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸೊರಬ

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 4, 2026
in ಸೊರಬ
ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್
Share on FacebookShare on TwitterShare on WhatsApp

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವನ್ನು ಫೆ.22 ರಿಂದ 31ರವರೆಗೆ ಸರ್ಕಾರದ ಆದೇಶದಂತೆ ಹಿಂದಿನಿಂದ ನಡೆದು ಬಂದ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

  •  ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಚಂದ್ರಗುತ್ತಿ ರೇಣುಕಾಂಬ ದೇವಿ ಕ್ಷೇತ್ರವು ಅಭಿವೃದ್ಧಿಯಿಂದ ಕುಂಠಿತವಾಗಿದೆ. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಆದರೆ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಸ್ವಚ್ಚತೆ ಸೇರಿದಂತೆ ಭಕ್ತರಿಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಬೇಕು. ಪ್ರತಿ ಭಾರಿ ಸಭೆಯಲ್ಲಿ ಚರ್ಚೆಯಾಗುವುದೇ ವಿನಃ ಕ್ರಮ ಕೈಗೊಳ್ಳಲು ಇಲಾಖೆ ಎಡವಿದೆ ಎಂದು ಸಾರ್ವಜನಿಕರು ಸಭೆಯಲ್ಲಿ ದೂರಿದರು.

 ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶೌಚಾಲಯ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಸೌಲಭ್ಯ ಹಾಗೂ ಮೊಬೈಲ್ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಭಕ್ತರಿಗೆ ಉಳಿದುಕೊಳ್ಳುಲು ಯಾತ್ರಿ ನಿವಾಸದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಕ್ರಮ ವಹಿಸಬೇಕಿದೆ.
-ವೀರೇಶ್ ಕುಮಾರ್, ಉಪ ವಿಭಾಗಾಧಿಕಾರಿ

  • ರಥಬೀದಿ ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕು. ಕಳೆದ ಜಾತ್ರಾ ಮಹೋತ್ಸವದಲ್ಲಿ ಕುಡಿಯುವ ನೀರಿನ ಸರಬರಾಜು ಹಾಗೂ ಶಾಮಿಯಾನ ವ್ಯವಸ್ಥೆ ಕಲ್ಪಿಸಿದವರಿಗೆ ಬಾಕಿ ಇರುವ ಹಣವನ್ನು ನೀಡುವಂತೆ ಒತ್ತಾಯಿಸಲಾಯಿತು.

  • ದೇವಸ್ಥಾನದಲ್ಲಿ ಸೇವೆ ಸಲ್ಲಿಸುವಂತಹ ವಾದ್ಯ ನುಡಿಸುವವರು, ತೇರು ಕಟ್ಟುವವರು, ಪಲ್ಲಕ್ಕಿ ಹೊರುವ ಕಾರ್ಮಿಕರಿಗೆ ಹಿಂದಿನಿಂದಲೂ ಗೌರವ ಧನ ನೀಡಲಾಗುತ್ತಿದ್ದು, ಅದನ್ನು ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್ ಮಂಜುಳಾ ಹೆಗಡಾಳ್, ಸಿಪಿಐ ಮಹಂತೇಶ್, ಕಾರ್ಯನಿರ್ಹಣಾಧಿಕಾರಿ ಪ್ರಮೀಳಾ ಕುಮಾರಿ, ತಾ.ಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ದಸರಾ ಕಮಿಟಿ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಗ್ರಾ.ಪಂ ಉಪಾಧ್ಯಕ್ಷ ರೇಣುಕಾ, ಗ್ರಾ.ಪಂ ಸದಸ್ಯ ರತ್ನಾಕರ್, ಎನ್.ಜಿ ನಾಗರಾಜ್, ಯಶೋಧರ್, ಟಿಎಚ್‌ಓ ನೂತನ್, ಪಿಎಸ್‌ಐ ನವೀನ್, ಪಿಡಿಓ ನಾರಾಯಣಮೂರ್ತಿ, ಶೃತಿ, ಉಮೇಶ್ ಮತ್ತಿತರರಿದ್ದರು.

Tags: Chandragutti Renukamba Devikannada newskannada news livemalnad newsshimogashivamoggasorabaಚಂದ್ರಗುತ್ತಿ ರೇಣುಕಾಂಬ ದೇವಿ
Previous Post

ಶಿವಮೊಗ್ಗದ ಕಾರ್ಖಾನೆಗೆ ನಕಲಿ ಇಮೇಲ್, ಮ್ಯಾನೇಜರ್ ಗೆ ಕಾದಿತ್ತು ಶಾಕ್!

Next Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಕಟ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ಜ.29-30 ಈ ಭಾಗದಲ್ಲಿ ಕರೆಂಟ್ ಕಟ್

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಕಟ್

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL