• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 4, 2026
in ಶಿವಮೊಗ್ಗ
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!
Share on FacebookShare on TwitterShare on WhatsApp

ಸಾಗರ : ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಬಳಸಿ ಎರಡು ಚುಕ್ಕೆ ಜಿಂಕೆಗಳನ್ನು ಹತ್ಯೆಗೈದು, ಮಾಂಸ ಮಾಡಿ ತಿಂದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಸೆ. 02ರಂದು ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ನಾಗವಳ್ಳಿ ಗ್ರಾಮದ ಸರ್ವೆ ನಂಬರ್ 72ರಲ್ಲಿರುವ ಶಾಜಿ ಬಿನ್ ವರ್ಜೀಸ್ ಎಂಬುವವರಿಗೆ ಸೇರಿದ ಜಮೀನಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮವಾಗಿ ವಿದ್ಯುತ್ ಹರಿಸಿ ಎರಡು ಗಂಡು ಜಿಂಕೆಗಳನ್ನು ಕೊಂದು, ಮಾಂಸ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸ್ವಲ್ಪ ಮಾಂಸವನ್ನು ಬೇಯಿಸಿ ಸೇವಿಸಲು ಸಿದ್ಧಪಡಿಸಿಕೊಂಡಿದ್ದರು ಹಾಗೂ ಉಳಿದ ಕಳೇಬರವನ್ನು ಮಣ್ಣಿನಲ್ಲಿ ಹೂತು ಹಾಕಿದ್ದರು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಹತ್ಯೆಯಾಗಿರುವ ಈ ಚುಕ್ಕೆ ಜಿಂಕೆಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಶೆಡ್ಯೂಲ್-೨ರಡಿ ಬರುವ ಪ್ರಾಣಿಗಳಾಗಿವೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ

ಇದನ್ನೂ ಓದಿ > > ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ಶಾಜಿ ಬಿನ್ ವರ್ಜೀಸ್, ಬಾನು ಬಿನ್ ಗಣೀ, ರಾಮ ಬಿನ್ ಮಂಜಿ ಮರಾಟಿ, ಶ್ರೀಧರ ಬಿನ್ ದುರ್ಗಪ್ಪ ನಾಯಕ್, ಶಿವು ಬಿನ್ ಗಣೀ ಹಾಗೂ ಮಹೇಶ್ ಬಿನ್ ಮಂಗಳ ಎಂಬುವವರ ವಿರುದ್ಧ ೧೯೭೨ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇವರಲ್ಲಿ ಬಾನು, ಶಿವು ಹಾಗೂ ಮಹೇಶ್ ಎಂಬ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಶರಾವತಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಧನಂಜಯ ನಾಯಕ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್ ತೋಳಬಂದಿ, ಕಿರಣ್ ಎ. ಬಿದರಳ್ಳಿ, ಸಂಧ್ಯಾ ಎಸ್., ಗಸ್ತು ಅರಣ್ಯ ಪಾಲಕರಾದ ದೀಪಕ್ ಎಸ್., ಪ್ರಭು ಸೇರಿದಂತೆ ಇತರ ಅರಣ್ಯ ಸಿಬ್ಬಂದಿ ಪಾಲ್ಗೊಂಡಿದ್ದರು.

Tags: crime newsDeer hunting using electricityFIR against 6 people!kannada newskannada news livelatest newsmalnad newsshimogashivamoggathree arrestedಶಿವಮೊಗ್ಗ
Previous Post

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL