• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 22, 2026
in ಶಿವಮೊಗ್ಗ
ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!
Share on FacebookShare on TwitterShare on WhatsApp

ಶಿವಮೊಗ್ಗ: ಪ್ರೀ-ಪೇಯ್ಡ್ ಆಟೋ ದರಕ್ಕಿಂತ ಹೆಚ್ಚುವರಿ ಹಣ ಬೇಡಿಕೆ ಇಟ್ಟ ಆಟೋವನ್ನು ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣವನ್ನು ದಾಖಲಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

ಆಗಸ್ಟ್ 21ರಂದು ರಾತ್ರಿ 7.30ರ ಸುಮಾರಿಗೆ ನಗರದ ರೈಲ್ವೆ ನಿಲ್ದಾಣದಿಂದ ಕಾಶಿಪುರಕ್ಕೆ ಪ್ರಯಾಣಿಸಲು ಪ್ರಯಾಣಿಕರೊಬ್ಬರು ಪ್ರೀ-ಪೇಯ್ಡ್ ಆಟೋ ಟಿಕೆಟ್ ಪಡೆದಿದ್ದರು. ಟಿಕೆಟ್‌ನಲ್ಲಿ ನಿಗದಿಪಡಿಸಿದ್ದ ದರಕ್ಕಿಂತ ಹೆಚ್ಚುವರಿಯಾಗಿ 40 ಹಣವನ್ನು ನೀಡುವಂತೆ ಸಂಬಂಧಿಸಿದ ಆಟೋ ಚಾಲಕ ಪ್ರಯಾಣಿಕರಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೆ, ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > >  ಹೊಸನಗರ, ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

ದೂರಿನ ಹಿನ್ನೆಲೆಯಲ್ಲಿ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದ್ದು, ಚಾಲಕನ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ > > ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

ಪ್ರೀ-ಪೇಯ್ಡ್ ಆಟೋ ಸೇವೆಯಲ್ಲಿ ನಿಗದಿಪಡಿಸಿದ ದರವನ್ನು ಮೀರಿ ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದನ್ನು ತಡೆಯಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

Tags: auto seizedcase registered!CRIMEcrime newsDemand for money in excess of the prepaid ratekannada newskannada news livelatest newsmalnad newsshivamoggaಶಿವಮೊಗ್ಗ
Previous Post

ಹೊಸನಗರ, ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

Next Post

ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL