• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಅಕ್ರಮ ಪ್ರಾಣಿ ಸಾಗಣೆ, ವಧೆ ತಡೆಗೆ ಸಮಿತಿ ರಚನೆ, ಜಿಲ್ಲಾಧಿಕಾರಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 21, 2026
in ಶಿವಮೊಗ್ಗ
ಅಕ್ರಮ ಪ್ರಾಣಿ ಸಾಗಣೆ, ವಧೆ ತಡೆಗೆ ಸಮಿತಿ ರಚನೆ, ಜಿಲ್ಲಾಧಿಕಾರಿ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಮೇ 28ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನುಬಾಹಿರವಾಗಿ ಹಾಗೂ ಅಕ್ರಮ ಪ್ರಾಣಿ ಸಾಗಣೆ ಮತ್ತು ವಧೆಗೆ ಕಾನೂನುಬದ್ಧವಾಗಿ ನಿಯಂತ್ರಣ ಹಾಕಲು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಬುಧವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ >  ಶಿವಮೊಗ್ಗದಲ್ಲಿ 5,000 ಬಿಪಿಎಲ್ ಕಾರ್ಡ್ ರದ್ದು, ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಇದನ್ನೂ ಓದಿ > ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?

ಅಕ್ರಮವಾಗಿ ಒಂಟೆ ಮತ್ತು ಗೋವುಗಳನ್ನು ಸಾಗಿಸುವುದು ಮತ್ತು ವಧೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನಧಿಕೃತ ಪ್ರಾಣಿಗಳ ಸಾಗಾಣಿಕೆ ಮತ್ತು ವಧೆ ನಿಯಂತ್ರಣ ಸಮಿತಿಯನ್ನು ರಚಿಸಲಾಗಿದ್ದು, ಈ‌ನಿಟ್ಟಿನಲ್ಲಿ ಸಮಿತಿ ಸದಸ್ಯರು ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ವಹಿಸದೇ ಕ್ರಮ ವಹಿಸಬೇಕೆಂದರು.

ಪ್ರಾಣಿಗಳ ಅಕ್ರಮ ಸಾಗಾಣಿಕೆ ಬಗ್ಗೆ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಬೇಕು. ಹಾಗೂ ಬಿಡಾಡಿ ಗೋವುಗಳು ಹಾಗೂ ಮಾಲೀಕರಿಲ್ಲದ ಗೋವುಗಳನ್ನು ಗುರುತಿಸಿ, ಅಂತಹ ಗೋವುಗಳನ್ನು ಸಮೀಪದ ಗೋಶಾಲೆಗಳಿಗೆ ಕಳುಸಹಿಸಿಕೊಡಬೇಕು. ಅಕ್ರಮ ಪ್ರಾಣಿ ವಧೆ ಕಂಡು ಬಂದಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ದೃಢೀಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ‌ ಮಾತನಾಡಿ, ಜಿಲ್ಲೆಯಲ್ಲಿ‌ ಈಗಾಗಲೇ 32 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ, ಸಿಬ್ಬಂದಿ ನಿಯೋಜನೆ ಮಾಡಿ‌ ಅಕ್ರಮ ಪ್ರಾಣಿಗಳ ಸಾಗಾಣಿಕೆ ಕುರಿತು ನಿಗಾ ವಹಿಸಲಾಗುತ್ತಿದೆ. ಬಿಡಾಡಿ ಗೋವುಗಳ ಸಮಸ್ಯೆ ಕುರಿತು ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ ಜೊತೆ ಸೇರಿ‌ ಕ್ರಮ‌ ಕೈಗೊಳ್ಳಲಿದೆ ಎಂದರು.

ಎಡಿಸಿ ಅಭಿಷೇಕ್ ವಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಮಾಯಣ್ಣಗೌಡ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Tags: Committee formed to prevent illegal animal transportation and slaughterDistrict Collector orders strict actionDistrict Collector Prabhulinga Kavalikattikannada news livelatest newsmalnad newsshimogashivamoga dcshivamogga
Previous Post

ಶಿವಮೊಗ್ಗದಲ್ಲಿ 5,000 ಬಿಪಿಎಲ್ ಕಾರ್ಡ್ ರದ್ದು, ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

Next Post

ರಸ್ತೆ ವಿಸ್ತರಣೆ, ಜೆಸಿಬಿ ಬಳಸಿ ಗೂಡಂಗಡಿಗಳ ತೆರವು ಕಾರ್ಯಾಚರಣೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಸ್ತೆ ವಿಸ್ತರಣೆ, ಜೆಸಿಬಿ ಬಳಸಿ ಗೂಡಂಗಡಿಗಳ ತೆರವು ಕಾರ್ಯಾಚರಣೆ!

ರಸ್ತೆ ವಿಸ್ತರಣೆ, ಜೆಸಿಬಿ ಬಳಸಿ ಗೂಡಂಗಡಿಗಳ ತೆರವು ಕಾರ್ಯಾಚರಣೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL