• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 13, 2026
in Uncategorized, ಶಿವಮೊಗ್ಗ
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ
Share on FacebookShare on TwitterShare on WhatsApp

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಜಿ. ಜೆ. ಸತೀಶರವರ ಮಾರ್ಗದರ್ಶನದಲ್ಲಿ “ISOLATION PURIFICATION BIOCHEMICAL CHARACTERIZATION AND BIOLOGICAL ACTIVITIES OF LECTIN FROM SCADOXUS MULTIFLORUS BULBS” ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯದಿಂದ ಜೀವರಸಾಯನಶಾಸ್ತ್ರ ವಿಷಯದಲ್ಲಿ ಮೇಘನಾ ಪುನೀತ್ ಲಾಡ್ ಇವರಿಗೆ ಪಿ.ಎಚ್.ಡಿ ಪದವಿ ನೀಡಿದೆ.

ಇದನ್ನೂ ಓದಿ >  ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ಸ್ಕ್ಯಾಡೋಕ್ಸಸ್ ಮಲ್ಟಿಫ್ಲೋರಸ್ (SCADOXUS MULTIFLOURS) ಸಸ್ಯದಿಂದ ದೊರೆಯುವ ಲೆಕ್ಟಿನ್‌ಗಳು ಜೀವಾಣುನಾಶಕ, ಕ್ಯಾನ್ಸರ್ ವಿರೋಧಿ ಹಾಗೂ ರೋಗ ನಿರೋಧಕ ಸಂಬಂಧಿತ ಜೈವಿಕ ಕ್ರಿಯಾಶೀಲತೆಗಳನ್ನು ಹೊಂದಿರುವುದರಿಂದ ಈ ಅಧ್ಯಯನ ಮಹತ್ವದ್ದಾಗಿದೆ. ಹೊಸ ಸಸ್ಯ ಪ್ರೋಟೀನ್‌ಗಳನ್ನು ಗುರುತಿಸುವ ಮೂಲಕ ಔಷಧ ಅಭಿವೃದ್ಧಿ ಮತ್ತು ರೋಗ ನಿರ್ಣಯ ಅಧ್ಯಯನಗಳಿಗೆ ಇದು ಜೈವರಾಸಾಯನಿಕ ಹಾಗೂ ಜೈವ ವೈದ್ಯಕೀಯ ಸಂಶೋಧನೆಗೆ ಮಹತ್ವದ ಕೊಡುಗೆ ನೀಡುತ್ತದೆ. ಮೇಘನಾ ಪುನೀತ್ ಲಾಡ್‌ರವರು ಪ್ರಸ್ತುತ ಮೈಸೂರಿನ ಎಂ.ಎಂ.ಕೆ ಮತ್ತು ಎಸ್.ಡಿ.ಎಂ. ಕಾಲೇಜಿನಲ್ಲಿ ಮುಖ್ಯಸ್ಥರು ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Tags: Doctorate conferredDoctorate conferred on Meghana Puneeth Lad of Shivamoggalatest newsmalnad newsshimogashivamoggaಶಿವಮೊಗ್ಗ
Previous Post

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

Next Post

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

July 6, 2026
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

July 6, 2026
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

July 6, 2026
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

July 6, 2026

Copyright © 2026 Yuva Dhwani. Designed by KIPL