• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಗಾಳಿ-ಮಳೆಯ ಅಬ್ಬರ, ಬೈಕ್ ಮೇಲೆ ಮರ ಉರುಳಿ ಸವಾರನಿಗೆ ಗಾಯ,

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 25, 2026
in ಹೊಸನಗರ
ಗಾಳಿ-ಮಳೆಯ ಅಬ್ಬರ, ಬೈಕ್ ಮೇಲೆ ಮರ ಉರುಳಿ ಸವಾರನಿಗೆ ಗಾಯ,
Share on FacebookShare on TwitterShare on WhatsApp

ರಿಪ್ಪನ್ ಪೇಟೆ: ಭಾರಿ ಗಾಳಿ-ಮಳೆಯ ಅಬ್ಬರಕ್ಕೆ ಪಟ್ಟಣದಲ್ಲಿ ಅನಾಹುತಗಳು ಸಂಭವಿಸಿದ್ದು, ಬಾಳೂರು ಸಮೀಪದಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ನೇರಲಮನೆ ನಿವಾಸಿ ಚಂದ್ರಶೇಖರ್ (53) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!

ಚಂದ್ರಶೇಖರ್ ಅವರು ಬಾಳೂರಿನಿಂದ ನೇರಲಮನೆ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ರಸ್ತೆ ಬದಿಯ ಮರ ಬಿದ್ದು ಅಪಘಾತ ಸಂಭವಿಸಿದೆ. ಈ ಪರಿಣಾಮ ಮೈ-ಕೈಗೆ ಹಾಗೂ ತಲೆಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ.
ಘಟನೆ ಬಳಿಕ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಸಾಗರದ ಆಸ್ಪತ್ರೆಗೆ ರವಾನಿಸಲಾಯಿತು.

Previous Post

ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!

Next Post

ತೆಂಗಿನ ಮರ ಬಿದ್ದು ಟಾಟಾ ಏಸ್ ಜಖಂ, ಮನೆಗೂ ಹಾನಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೆಂಗಿನ ಮರ ಬಿದ್ದು ಟಾಟಾ ಏಸ್ ಜಖಂ, ಮನೆಗೂ ಹಾನಿ!

ತೆಂಗಿನ ಮರ ಬಿದ್ದು ಟಾಟಾ ಏಸ್ ಜಖಂ, ಮನೆಗೂ ಹಾನಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL