• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ಅಧಿಕೃತ ಆದೇಶ ಬಂದಿಲ್ಲ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 13, 2026
in ಶಿವಮೊಗ್ಗ
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.

ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ತೊಂದರೆಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ > > ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ

ಅಧಿಕೃತ ಆದೇಶ ಬಂದಿಲ್ಲ:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೂ ಸಹ, ಈ ಪರಿಷ್ಕರಣೆ ಯಾವ ಮಟ್ಟದಲ್ಲಿ ನಡೆಯಬೇಕು ಮತ್ತು ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾರ್ಗದರ್ಶನ ಅಥವಾ ಸೂಚನೆಗಳು ಸರ್ಕಾರದಿಂದ ಇನ್ನು ಹೊರಬಿದ್ದಿಲ್ಲ.

ಇದನ್ನೂ ಓದಿ > > ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎ.ಪಿ.ಎಲ್, ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡಲಾಗುತ್ತಿದೆ.

ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಡಿ.ಬಿ.ಟಿ ಮೂಲಕ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags: E-KYC is not mandatory for Grihalakshmi Yojanakannada newskannada news livelatest newsmalnad newsno official order has been receivedshivamoggaಶಿವಮೊಗ್ಗ
Previous Post

ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

Next Post

ಶಿವಮೊಗ್ಗ, ಎಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ  

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಎಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ  

ಶಿವಮೊಗ್ಗ, ಎಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ  

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL