• About Us
  • Advertise
  • Privacy & Policy
  • Contact Us
Wednesday, June 24, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ!, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 24, 2026
in ಶಿವಮೊಗ್ಗ, ಕ್ರೈಂ ನ್ಯೂಸ್
Auto Draft
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಮೂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಜಯನಗರ ಪೊಲೀಸ್ ಠಾಣೆಯ ಪೊಲೀಸರು ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಆರಂಭಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಸುತ್ತಮುತ್ತಲಿನ ಪ್ರದೇಶಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ >  ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ, ನ್ಯಾಯಾಲಯದ ಕಟ್ಟಡ, ಆವರಣ ಹಾಗೂ ನಿಲ್ಲಿಸಿದ್ದ ವಾಹನಗಳ ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳಿಗಾಗಿ ಅಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದಾರೆ.

ಇದೇ ವೇಳೆ ಪೊಲೀಸ್ ಕಾರ್ಯಾಚರಣೆಗೆ ಸಹಕಾರ ನೀಡುವಂತೆ ವಕೀಲರ ಸಂಘ ತನ್ನ ಸದಸ್ಯರಿಗೆ ತುರ್ತು ಸೂಚನೆ ನೀಡಿದ್ದು, ತಪಾಸಣೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.

ಇದನ್ನೂ ಓದಿ >  ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದ್ದು, ತಪಾಸಣೆ ಕಾರ್ಯ ಮುಂದುವರಿದಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ.

Tags: bomb disposal squad inspectCRIMEEmail bomb threat to Shivamogga court! Dog squadkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Next Post

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ

June 24, 2026
ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

June 24, 2026
Auto Draft

ಶಿವಮೊಗ್ಗ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ!, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

June 24, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ

June 24, 2026
ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

June 24, 2026

Copyright © 2026 Yuva Dhwani. Designed by KIPL