• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪರೀಕ್ಷೆ | ಮಕ್ಕಳಿಗೆ ಶ್ರೀ ನಾದಮಯಾನಂದನಾಥ ಸ್ವಾಮೀಜಿಯ ಕಿವಿ ಮಾತು ಏನು? ಇಲ್ಲಿದೆ ಸಂಪೂರ್ಣ ವಿವರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 7, 2026
in ಶಿವಮೊಗ್ಗ
ಪರೀಕ್ಷೆ | ಮಕ್ಕಳಿಗೆ ಶ್ರೀ ನಾದಮಯಾನಂದನಾಥ ಸ್ವಾಮೀಜಿಯ ಕಿವಿ ಮಾತು ಏನು? ಇಲ್ಲಿದೆ ಸಂಪೂರ್ಣ ವಿವರ
Share on FacebookShare on TwitterShare on WhatsApp

ಶಿವಮೊಗ್ಗ: ಮಗು ಮೊದಲು ತನ್ನಲ್ಲಿ ತಾನು ಆತ್ಮ ವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯಾವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗು ತ್ತದೆ ಎಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಅವರು ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಶಾಲೆಯ ಸಭಾಂಗಣದಲ್ಲಿ ಪ್ರೌಢ ಶಾಲೆಯ ವಿಭಾಗದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು
ಪರೀಕ್ಷೆಯ ಅಂಕಗಳಿಕೆಯೇ ಜೀವನ ವಲ್ಲ, ವ್ಯಾಸಂಗದ ಮೂಲಕ ಬದುಕಿನ ಪ್ರತಿ ಗಳಿಕೆಯನ್ನು ಪ್ರಜ್ಞಾಪೂರ್ವಕವಾಗಿ ಕಳೆಯ ಬೇಕು. ಮೊದಲು ನಮಗೆ ನಾವು ಬೆಳಕಾಗ ಬೇಕು, ನಮ್ಮ ಬದುಕು ಬೆಳಗುತ್ತಿದ್ದರೆ, ಬೇರೆಯ ವರಿಗೆ ಬೆಳಕು ಸಿಗುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದೇ ರೀತಿಯ ಗ್ರಹಿಕ ಶಕ್ತಿ ಹಾಗೂ ಸಾಮರ್ಥ್ಯ ಇರಲು ಸಾಧ್ಯವಿಲ್ಲ. ಹಾಗಾಗಿ ಪೋಷಕರು ಮಕ್ಕಳ ಅಭಿರುಚಿಗೆ ತಕ್ಕ ಪ್ರೋತ್ಸಾಹ ನೀಡಿದರೆ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಖ್ಯಾತ ಮನೋವೈದ್ಯರು ಹಾಗೂ ಕೌನ್ಸೆಲರ್ ಆಗಿರುವ ಡಾ. ಐಶ್ವರ್ಯ ವಿ .ಎಚ್. ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ, ಪರೀಕ್ಷೆಗೆ ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ಪ್ರತಿ ನಿಮಿಷವನ್ನೂ ಕೂಡ ವ್ಯಯಮಾಡದೇ ಸದುಪಯೋಗ ಪಡಿಸಿ ಕೊಂಡು ಅಭ್ಯಾಸ ಮಾಡಿದ್ದೇ ಆದರೆ ಪರೀಕ್ಷೆಯಲ್ಲಿ ನಿಮ್ಮ ನಿರೀಕ್ಷೆಯ ಗೋಲನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.

ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು.ಓದುವಾಗ ಏಕಾಗ್ರತೆ ಹೆಚ್ಚಲು ತನಗೆ ತಾನೆ ಸಕಾರತ್ಮಾಕವಾದ ಅಂಶಗಳನ್ನು ಹೇಳಿಕೊಂಡು ಓದಲು ಕೂರುವ ಮುನ್ನ ಎಲ್ಲವನ್ನು ಬಳೆಯಲ್ಲಿರಿಸಿಕೊಂಡು ಒಂದೆಡೆ ಏಕಾಗ್ರತೆಯಿಂದ ಕೂತು ಕಲಿಯಲು ಪ್ರಯತ್ನಿಸಬೇಕು. 10 ನಿಮಿಷಗಳ ನಂತರ ಪುಸ್ತಕವನ್ನು ಮುಚ್ಚಿ ಅಲ್ಲಿಯವರೆಗೆ ಓದಿದ್ದನ್ನು ಮರುಕಳಿಸಬೇಕು. 

-ಶ್ರೀ ನಾದಮಯಾನಂದನಾಥ ಸ್ವಾಮೀಜಿ

ನಿಮ್ಮ ಜೀವನದಲ್ಲಿ ನಿಮಗೆ ತಂದೆ-ತಾಯಿಗಳೇ ಶಕ್ತಿ ಮತ್ತು ಆಸರೆ ಹಾಗಾಗಿ ನಿಮ್ಮ ಈ ಒಂದು ಎರಡು ವರ್ಷ ಮೊಬೈಲ್,ರೀಲ್ಸ್, ಫೇಸ್ಬುಕ್,ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣಗಳಿಂದ ದೂರ ಇದ್ದರೆ ನಿಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.
ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಠ ಮಾಡುವುದು ಒಂದು ಕಲೆ, ಯಾವುದೋ ಒಂದು ಪರೀಕ್ಷೆಯಲ್ಲಿ ಮಗು ಶೂನ್ಯ ಅಂಕವನ್ನು ಪಡೆಯಿತು ಎಂದರೆ ಅದರ ಭವಿಷ್ಯವೇ ಮುಗಿದಂತೆ ಅಲ್ಲ. ಇದನ್ನು ಅರ್ಥ ಮಾಡಿಕೊಂಡು ಶಿಕ್ಷಕರು ಮಗುವನ್ನು ಹುರಿದುಂಬಿಸುವಂತಹ ಕಾರ್ಯವನ್ನು ಮಾಡಬೇಕು.ಪ್ರತಿಯೊಂದು ಮಗುವಿನಲ್ಲಿಯೂ ಕೂಡ ಅದರದ್ದೇ ಆದ ಜ್ಞಾನ ಮಟ್ಟವಿರುತ್ತದೆ. ಅದನ್ನು ಪುನಶ್ಚೇತನಗೊಳಿಸುವ ಕಾರ್ಯ ನಿಮ್ಮದಾಗಿರುತ್ತದೆ ಎಂದು ಶಿಕ್ಷಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್, ಮತ್ತು ಗಣ್ಯರು ಹಾಗೂ ವಿದ್ಯಾರ್ಥಿಗಳು,ಪೋಷಕರು ಉಪಸ್ಥಿತರಿದ್ದರು.

Previous Post

ನಂಜಪ್ಪ ಆಸ್ಪತ್ರೆಯಲ್ಲಿ ಭದ್ರಾಗೆ ಎಂಆರ್‌ಐ ಸ್ಕ್ಯಾನಿಂಗ್!, ಕಾರಣವೇನು?

Next Post

ರೌಡಿ ಶೀಟರ್ ಕಾಲಿಗೆ ಗುಂಡೇಟು, ಗಾಯಗೊಂಡ ಪೊಲೀಸರು! ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರೌಡಿ ಶೀಟರ್ ಕಾಲಿಗೆ ಗುಂಡೇಟು, ಗಾಯಗೊಂಡ ಪೊಲೀಸರು! ಏನಿದು ಪ್ರಕರಣ?

ರೌಡಿ ಶೀಟರ್ ಕಾಲಿಗೆ ಗುಂಡೇಟು, ಗಾಯಗೊಂಡ ಪೊಲೀಸರು! ಏನಿದು ಪ್ರಕರಣ?

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL