• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎಟಿಎನ್‌ಸಿಸಿ ಕಾಲೇಜಿನಲ್ಲಿ ನೇತ್ರ ತಪಾಸಣಾ ಮತ್ತು ನೇತ್ರದಾನ ಶಿಬಿರ

ಪರದೆಯ ಬೆಳಕಿಗೆ ಮರುಳಾಗದಿರಲಿ ಕಣ್ಣಿನ ಆರೋಗ್ಯ | ಬಿಸಿನೆಸ್ ಡೆವಲಪರ್ ನಿತಿನ್ ಯಾದವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 13, 2026
in ಶಿವಮೊಗ್ಗ
ಎಟಿಎನ್‌ಸಿಸಿ ಕಾಲೇಜಿನಲ್ಲಿ ನೇತ್ರ ತಪಾಸಣಾ ಮತ್ತು ನೇತ್ರದಾನ ಶಿಬಿರ
Share on FacebookShare on TwitterShare on WhatsApp
ಶಿವಮೊಗ್ಗ: ಡಿಜಿಟಲ್ ಪರದೆಗಳ ಬಳಕೆಯಲ್ಲಿ ಸೂಕ್ತ ವಿರಾಮ, ಓದುವಾಗ ಸಮರ್ಪಕ ಬೆಳಕು ಹಾಗೂ ನಿಯಮಿತ ನೇತ್ರ ತಪಾಸಣೆಗೆ ಆದ್ಯತೆ ನೀಡುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ಬಿಸಿನೆಸ್ ಡೆವಲಪರ್ ನಿತಿನ್ ಯಾದವ್ ಹೇಳಿದರು.
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಕುವೆಂಪು ವಿಶ್ವವಿದ್ಯಾಲಯ, ಕಾಲೇಜಿನ ಆರೋಗ್ಯ ಪಥ ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಘಟಕ ಹಾಗೂ ರೆಡ್‌ಕ್ರಾಸ್ ಘಟಕ, ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ನೇತ್ರದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > > ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್‌ ಫೋನ್‌ ಮತ್ತು ಕಂಪ್ಯೂಟರ್‌ಗಳ ನಿರಂತರ ಬಳಕೆಯಿಂದ ಕಣ್ಣಿನ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ನೇತ್ರದಾನವು ದೃಷ್ಟಿಹೀನರ ಬದುಕಿನಲ್ಲಿ ಹೊಸ ಬೆಳಕನ್ನು ಮೂಡಿಸುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಇದರ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ.ಆರ್. ಅವರು, ಆರೋಗ್ಯದ ಸಂರಕ್ಷಣೆಯಲ್ಲಿ ಮುನ್ನೆಚ್ಚರಿಕೆ ಮತ್ತು ನಿಯಮಿತ ತಪಾಸಣೆ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದರ ಜೊತೆಗೆ ನೇತ್ರದಾನದಂತಹ ಮಾನವೀಯ ಕಾರ್ಯಗಳ ಮಹತ್ವವನ್ನು ಅರಿತು ಇತರರ ಬದುಕಿಗೆ ಬೆಳಕಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ > > ಶಿವಮೊಗ್ಗ, ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಅನುಪಮಾ ಕೆ., ಆರೋಗ್ಯ ಪಥ ಘಟಕದ ಸಂಚಾಲಕರಾದ ಶ್ರೀಧರ್, ಸೌದ್ ಅಹಮದ್ ಖಾನ್, ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಶೃತಿ ಕೆ., ಸೌಪರ್ಣಿಕ, ಉಮೇಶ್ ಹಾಗೂ ಎನ್‌ಎಸ್‌ಎಸ್ ಘಟಕದ ಅಧಿಕಾರಿಗಳಾದ ಪ್ರವೀಣ್ ಬಿ.ಎನ್. ಮತ್ತು ಘನಶ್ಯಾಮ ಉಪಸ್ಥಿತರಿದ್ದರು.

Tags: ATNCC CollegeEye Check-up and Eye Donation Camp at ATNCC College'kannada newskannada news livelatest newsmalnad newsshivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

Next Post

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL