• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 14, 2026
in ಕ್ರೈಂ ನ್ಯೂಸ್
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೆಸರಿನಲ್ಲಿ ಸೈಬರ್ ವಂಚಕರು ವಿದೇಶಿ ನಂಬರ್ ಬಳಸಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು, ಜನರು ಜಾಗರೂಕರಾಗಿರುವಂತೆ ಜಿಲ್ಲಾಧಿಕಾರಿಗಳೇ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಹೆಸರು ಮತ್ತು ಅವರ ಅಧಿಕೃತ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡಿರುವ ಸೈಬರ್ ವಂಚಕರು, +84 56 455 2858 ಎಂಬ ವಿದೇಶಿ ವಾಟ್ಸಾಪ್ ಸಂಖ್ಯೆಯ ಮೂಲಕ ಸಾರ್ವಜನಿಕರಿಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಕಲಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿಗಳು, ಆ ನಕಲಿ ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಳ್ಳುವ ಮೂಲಕ ಅದರ ಸತ್ಯಾಸತ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ.

ಈ ವಿದೇಶಿ ಸಂಖ್ಯೆಯಿಂದ ಬರುತ್ತಿರುವ ಸಂದೇಶಗಳು ಸಂಪೂರ್ಣವಾಗಿ ಸೈಬರ್ ವಂಚಕರ ಕೃತ್ಯವಾಗಿದ್ದು, ಸಾರ್ವಜನಿಕರು ಹಾಗೂ ಸರ್ಕಾರಿ ಸಿಬ್ಬಂದಿಗಳು ಇಂತಹ ಸಂದೇಶಗಳಿಗೆ ಯಾವುದೇ ಕಾರಣಕ್ಕೂ ಪ್ರತಿಕ್ರಿಯಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ. ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Tags: DCDistrict MagistrateFake WhatsApp messageprabhulinga kavalikattishimogashivamogga
Previous Post

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

Next Post

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL