• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 13, 2026
in ಶಿವಮೊಗ್ಗ
ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!
Share on FacebookShare on TwitterShare on WhatsApp

ಸಾಗರ : ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ  ರಾಜ್ಯ ರೈತ ಸಂಘ ನೀಡಿದ ಕರೆಯನುಸಾರು ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 206ರ ಜೋಗ್ ರಸ್ತೆಯ ಪೊಲೀಸ್ ಸ್ಟೇಷನ್ ಸಮೀಪ ರಸ್ತೆತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಸುಮಾರು ಮೂರು ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನ ಓಡಾಟಕ್ಕೆ ತೀವ್ರ ತೊಂದರೆ ಉಂಟಾಯಿತು.

ಇದನ್ನೂ ಓದಿ > > ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ್ ಈ. ಕೆಳದಿ, ಸೋಮವಾರ ಕೇಂದ್ರ ಸರ್ಕಾರ ಎಂಎಸ್‌ಪಿ ಕುರಿತು ಚರ್ಚಿಸಲು ರೈತ ಪ್ರಮುಖರ ಸಭೆ ಕರೆದಿತ್ತು. ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚವ್ಹಾನ್, ಆಹಾರ ನಾಗರೀಕ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರ ಜೊತೆ ಸತತ ಮೂರುವರೆ ಗಂಟೆಗಳ ಕಾಲ ಸಭೆ ನಡೆಸಿದರೂ ರೈತ ಸಂಘದ ಯಾವುದೇ ಬೇಡಿಕೆಯನ್ನು ಈಡೇರಿಸದೆ ಸಮಯಾವಕಾಶ ಕೋರಿರುವುದನ್ನು ರೈತ ಸಂಘ ತೀವೃವಾಗಿ ಖಂಡಿಸುತ್ತದೆ ಎಂದರು.

ಇದನ್ನೂ ಓದಿ > > ಎಟಿಎನ್‌ಸಿಸಿ ಕಾಲೇಜಿನಲ್ಲಿ ನೇತ್ರ ತಪಾಸಣಾ ಮತ್ತು ನೇತ್ರದಾನ ಶಿಬಿರ

ಕೇಂದ್ರ ಸರ್ಕಾರ ರೈತಪರ ಯೋಜನೆಗಳನ್ನು ಈಡೇರಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದು ರೈತರಿಗೆ ಮಾಡಿದ ಅವಮಾನವಾಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಮೂರುಲಕ್ಷಕ್ಕೂ ಅಧಿಕ ರೈತರು ಪ್ರತಿಭಟನೆ ಮಾಡಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಮನೆಗೆ ನುಗ್ಗಿ ಪ್ರತಿಭಟನೆ ನಡೆಸಿತ್ತು. ಇದಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ದೆಹಲಿಗೆ ರೈತರನ್ನು ಮಾತುಕತೆಗೆ ಕರೆದಿತ್ತು. ಸಭೆಯಲ್ಲಿ ಯಾವುದೇ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ. ಪದೇಪದೇ ಸಮಯಾವಕಾಶ ಕೇಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಕರೆ ಮೇರೆಗೆ ರಸ್ತೆ ತಡೆ ನಡೆಸಿದ್ದು, ಬೇಡಿಕೆ ಈಡೇರಿಸದೆ ಹೋದಲ್ಲಿ ರಸ್ತೆ ತಡೆ ಬುಧವಾರದಿಂದ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ > > ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ದುರಂತ, ಇಬ್ಬರು ಮಕ್ಕಳು ಸಾವು!

ಈ ಸಂದರ್ಭದಲ್ಲಿ ಸಂತೋಷ್ ಚಿಕ್ಕನೆಲ್ಲೂರು, ಚಂದ್ರಪ್ಪ ಆಲಳ್ಳಿ, ಕೃಷ್ಣಮೂರ್ತಿ, ಸೋಮಶೇಖರ ಹುತ್ತದಿಂಬ, ಶಶಿಕಲಾ, ನಾಗರಾಜ್, ಟಾಕಪ್ಪ, ವಾಸು, ಅಜ್ಜಪ್ಪ ಇನ್ನಿತರರು ಹಾಜರಿದ್ದರು.

Tags: Central GovernmentFarmersFarmers' outrage against the Central Government: Road blockade lasting over three hours.kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಎಟಿಎನ್‌ಸಿಸಿ ಕಾಲೇಜಿನಲ್ಲಿ ನೇತ್ರ ತಪಾಸಣಾ ಮತ್ತು ನೇತ್ರದಾನ ಶಿಬಿರ

Next Post

ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!

ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL